
ರಾಜ್ಯಪಾಲರ ಸಂವಿಧಾನ ವಿರೋಧಿ ನಡೆ ಸಹ್ಯವಾದುದಲ್ಲ ಎಂದ ದೇಶಪಾಂಡೆ
ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ದೂರು ದಾಖಲಿಸುವಂತೆ ಟಿ.ಎಂ. ಅಬ್ರಾಹಂ ನೀಡಿದ ಮನವಿಯನ್ನ ಪುರಸ್ಕರಿಸಿ ಸಮ್ಮತಿ ನೀಡಿರುವ ರಾಜ್ಯಪಾಲರ ನಡೆ ಸಂವಿಧಾನ ವಿರೋಧಿ ಯಾದದ್ದು. ಕಾನೂನು ವಿರೋಧಿ ಯಾದದ್ದು. ಇದು ಸಹ್ಯವಾದದಲ್ಲ ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್. ವಿ. ದೇಶಪಾಂಡೆ ಆಕ್ಷೇಪಿಸಿದರು. ದಾಂಡೇಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ […]