
ಕೇಂದ್ರ ಸರಕಾರದ ಆಡಳಿತ ವೈಫಲ್ಯ : ಮಹಿಳಾ ಕಾಂಗ್ರೆಸ್ ಪ್ರತಿಭಟನಾ ಸಭೆ
ದಾಂಡೇಲಿ: ಕೇಂದ್ರ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಹಾಗೂ ಹಾಗೂ ರಾಜ್ಯದ ವಿರೋಧ ಪಕ್ಷವಾದ ಬಿ.ಜೆ.ಪಿ.ಯ ಸುಳ್ಳು ಆರೋಪಗಳನ್ನು ಖಂಡಿಸಿ ದಾಂಡೇಲಿಯ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷೆ , ಹಾಲಿ ಸದಸ್ಯೆ ಯಾಸ್ಮಿನ್ ಕಿತ್ತೂರ ಮುಖ್ಯಮಂತ್ರಿ […]