
ಈ ಕ್ಷಣದ ಸುದ್ದಿ
ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಭಾಗವಾಗಿ ಹೊರಡುವ ಕನ್ನಡ ರಥಕ್ಕೆ ಸೆಪ್ಟಂಬರ್ 22ರಂದು ಸಿದ್ದಾಪುರದಲ್ಲಿ ಚಾಲನೆ
ಮಂಡ್ಯದಲ್ಲಿ ಡಿಸೆಂಬರ್ 20, 21, 22 ರಂದು ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಭಾಗವಾಗಿ ರಾಜ್ಯಾದ್ಯಂತ ಕನ್ನಡದ ರಥ ಸಂಚರಿಸಲಿದ್ದು ಈ ಕನ್ನಡದ ರಥಕ್ಕೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ ಭುವನ ಗಿರಿಯಲ್ಲಿರುವ ಭುವನೇಶ್ವರಿ ದೇವಿಯ ಸನ್ನಿಧಿಯಲ್ಲಿ ಸೆಪ್ಟೆಂಬರ್ 22ರಂದು ಚಾಲನೆ ನೀಡಲಾಗುವುದು ಎಂದು […]