
ಈ ಕ್ಷಣದ ಸುದ್ದಿ
ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೆ ಒತ್ತಾಯಿಸಿ ಪೌರಕಾರ್ಮಿಕರಿಂದ ಮುಖ್ಯಮಂತ್ರಿಗಳಿಗೆ ಮನವಿ
ದಾಂಡೇಲಿ: ಎಲ್ಲಾ ಗುತ್ತಿಗೆ ಮುನಿಸಿಪಲ್ ಕಾರ್ಮಿಕರ ನೇರ ಪಾವತಿ ಅಡಿಯಲ್ಲಿ ಸಮಾನ ವೇತನ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮುನಿಸಿಪಲ್ ಕಾರ್ಮಿಕರ ಸಂಘದ ವತಿಯಿಂದ ಮುಖ್ಯ ಮಂತ್ರಿಗಳಿಗೆ ಬರೆದ ಮನವಿಯನ್ನು ತಹಸಿಲ್ದಾರ ಕಚೇರಿಯ ಶಿರಸ್ತೇದಾರ ಗೋಪಿ ಚೌಹಾಣ ಮೂಲಕ ಮಂಗಳವಾರ ಸಲ್ಲಿಸಿದರು. ಕಳೆದ 15- 20 ವರ್ಷಗಳಿಂದ ನಿರಂತರವಾಗಿ […]