ಈ ಕ್ಷಣದ ಸುದ್ದಿ

ದಾಂಡೇಲಿ-ಅಳ್ನಾವರ ಪ್ಯಾಸೆಂಜರ ರೈಲು  ಪುನರಾರಂಭಿಸುವಂತೆ ದೇಶಪಾಂಡೆ ಮನವಿ

ದಾಂಡೇಲಿ: ಕೋವಿಡ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ದಾಂಡೆರಲಿ -ಅಳ್ನಾವರ ರೈಲು ಸಂಚಾರ ಈವರೆಗೂ ಪುನರಾರಂಭಗೊಂಡಿಲ್ಲ . ಇದೀಗ ಎಲ್ಲ ರೀತಿಯ ಅನುಕೂಲತೆಗಳಿದ್ದು ಈ ರೈಲು ಸಂಚಾರವನ್ನು ಪುನರಾರಂಭಿಸುವಂತೆ ರಾಜ್ಯ ಆಡಳಿತ ಸುಧಾರಣಾ ಸಮಿತಿಯ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ ದೇಶಪಾಂಡೆಯವರು ರೆಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶುಕ್ರವಾರ ಹುಬ್ಬಳ್ಳಿಯಲ್ಲಿ […]

ಈ ಕ್ಷಣದ ಸುದ್ದಿ

ಬಟ್ಟೆ ಚೀಲಗಳ ವಿತರಣೆಗೆ ಚಾಲನೆ ನೀಡಿದ ಕಾಗದ ಕಾರ್ಖಾನೆ

ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲನವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ಹಾಗೂ ಪ್ಲಾಸ್ಟಿಕ್ ಬಳಕೆ ಬೇಡ ಎಂಬ ಘೋಷಣೆಯೊಂದಿಗೆ ಬಟ್ಟೆ ಚೀಲಗಳ ವಿತರಣೆಗೆ ಗಾಂಧೀ ಜಯಂತಿಯಂದು ಚಾಲನೆ ನೀಡಿದರು. ದಾಂಡೇಲಿ ತಹಶೀಲ್ದಾರ್ ಶೈಲೇಶ ಪರಮಾನಂದ,  ದಾಂಡೇಲಿ ನಗರಸಭೆಯ ಅಧ್ಯಕ್ಷ  ಅಷ್ಪಾಕ […]

ದಾಂಡೇಲಿ

ದಾಂಡೇಲಿ ನಗರಸಭೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ

ದಾಂಡೇಲಿ : ದಾಂಡೇಲಿ ನಗರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ […]

ಈ ಕ್ಷಣದ ಸುದ್ದಿ

ಗಾಂಧೀ ವಿಚಾರವನ್ನು ಯಾರೂ ಮರೆಯಬಾರದು – ಆರ್.ವಿ. ದೇಶಪಾಂಡೆ

ದಾಂಡೇಲಿ : ಮಹಾತ್ಮ ಗಾಂಧೀಜಿಯವರು ಈ ದೇಶಕ್ಕಾಗಿ  ಮಾಡಿದ ತ್ಯಾಗ, ಬಲಿದಾನದ ಲಾಭ  ಈ ದೇಶದ ಜೊತೆಗೆ  ನಮ್ಮ ನಿಮ್ಮೆಲ್ಲರಿಗೂ ಆಗಿದೆ. ಗಾಂಧೀಜಿ  ವಿಚಾರ ಹಾಗೂ ಅದರ್ಶಗಳು ವಿಶ್ವ ಮಾನ್ಯವಾದುದು. ಅವರ ವಿಚಾರವನ್ನು ಯಾರೂ ಮರೆಯಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ […]

ಈ ಕ್ಷಣದ ಸುದ್ದಿ

ದಾಂಡೇಲಿ ಕಸಾಪದಿಂದ ಗಾಂಧೀಜಿ ಜಯಂತಿ : ಉಪನ್ಯಾಸ ಕಾರ್ಯಕ್ರಮ

ದಾಂಡೇಲಿ: ಗಾಂಧಿಜೀ ಬೌತಿಕವಾಗಿ ದೇಹಾಂತ್ಯ ವಾಗಿದ್ದಾರೆ. ಆದರೆ ಅವರ ಸಿದ್ದಾಂತಕ್ಕೆ, ವಿಚಾರಗಳಿಗೆ ಯಾವತ್ತೂ ಸಾವಿಲ್ಲ ಎನ್ನುವುದು ಅಷ್ಟೇ ಸತ್ಯ ಎಂದು ಕೆನರಾ ವೆಲ್‌ಪೇರ್ ಟ್ರಸ್ಟ್ ಬಿ.ಇಡಿ.ಕಾಲೇಜಿನ ಉಪನ್ಯಾಸಕ ನಾಗೇಶ ನಾಯ್ಕ ಹೇಳಿದರು. ಅವರು ದಾಂಡೇಲಿ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಾಂಡೇಲಿ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ‘ಗಾಂಧಿ […]