
ದಾಂಡೇಲಿ : ದಾಂಡೇಲಿ ನಗರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು.
ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು.
ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ ಶೇಕ್, ಉಪಾಧ್ಯಕ್ಷೆ ಶಿಲ್ಪಾ ಕೋಡೆ, ಸ್ಥಾಯಿ ಸಮಿತಿಯ ಅಧ್ಯಕ್ಷೆ ಸುಧಾ ರಾಮಲಿಂಗ ಜಾದವ್, ಪೌರಾಯುಕ್ತ ರಾಜಾರಾಮ ಪವಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ್ ಹಲವಾಯಿ, ನಗರಸಭೆ ಮಾಜಿ ಅಧ್ಯಕ್ಷರಾದ ಯಾಸ್ಮಿನ್ ಕಿತ್ತೂರ್, ಸರಸ್ವತಿ ರಜಪೂತ್, ಸಂಜಯ್ ನಂದ್ಯಾಳಕರ, ಹಾಗೂ ನಗರಸಭಾ ಸದಸ್ಯರು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Be the first to comment