ದಾಂಡೇಲಿಗೂ ಬಂತು ರಾಡಾರ ಗನ್: ವಾಹನ ಸವಾರರೇ ಎಚ್ಚರ
ರಾಜ್ಯದ ಯಾವುದೇ ರಸ್ತೆಯಲ್ಲಿ ಗಂಟೆಗೆ 130 ಕಿಲೋಮೀಟರ್ ವೇಗದಲ್ಲಿ ವಾಹನ ಚಲಾಯಿಸುವರ ವಿರುದ್ಧ ಎಫ್ಐಆರ್ ದಾಖಲಿಸಲು ಎಡಿಜಿಪಿ ಅಲೋಕಕುಮಾರ ಸೂಚನೆ ನೀಡಿದ್ದು, ಇದೀಗ ದಾಂಡೇಲಿಯಲ್ಲಿಯು ಕೂಡ ಆಗಸ್ಟ್ 1 ರಿಂದ ಪೋಲಿಸರಿಂದ ರಾಡಾರ್ ಗನ್ ಕಾರ್ಯಾಚರಣೆ ನಡೆಯಲಿದೆ. ಬೇಜವಾಬ್ದಾರಿತನದಿಂದ ವಾಹನ ಚಾಲನೆ ಮಾಡುವ ಸವಾರರನ್ನು ನಿಯಂತ್ರಿಸಲು ಇನ್ನುಮುಂದೆ ಪೋಲಿಸರ […]