ಶಿರೂರು ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಮಾಹಿತಿ ಪಡೆದ ಕೇಂದ್ರ ಸಚಿವ ಕುಮಾರಸ್ವಾಮಿ
ಅಂಕೋಲಾ : ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿಯವರು ಶನಿವಾರ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಗತ್ಯ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ಅವಗಢದಲ್ಲಿ ಮೃತಪಟ್ಟ ಕುಟುಂಬದವರಿಗೆ ಹೆಚ್ಚಿನ ಪರಿಹಾರವನ್ನು ಕೊಡುವಲ್ಲಿ ರಾಜ್ಯ ಸರ್ಕಾರ […]