1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ. “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ […]