ದಾಂಡೇಲಿಯಲ್ಲಿ ಸಂಭ್ರಮದ ನವರಾತ್ರಿ ಉತ್ಸವ
ಬಗೆ ಬಗೆಯ ಸಾಂಸ್ಕೃತಿಕ ಕಾರ್ಯಕ್ರಮಗಳ ಕಲರವ ದಾಂಡೇಲಿ: ದಾಂಡೇಲಿ ನವರಾತ್ರಿ ಉತ್ಸವ ಸಮಿತಿಯ ನೇತೃತ್ವದಲ್ಲಿ ಕಳೆದ ಮೂರು ವರ್ಷಗಳಿಂದ ಆಯೋಜಿಸಿ ಕೊಂಡು ಬಂದಿರುವ ನವರಾತ್ರಿ ಉತ್ಸವ ಕಾರ್ಯಕ್ರಮವು ಈ ವರ್ಷ ಅಕ್ಟೋಬರ್ ಮೂರರಿಂದ ಒಂಬತ್ತು ದಿನಗಳ ಕಾಲ ಸಂಭ್ರಮದಿಂದ ದಾಂಡೇಲಿಯ ಹಳೆ ನಗರಸಭೆ ಮೈದಾನದಲ್ಲಿ ನಡೆಯಲಿದೆ. ನಮ್ಮ ನಾಡ […]