ಪ್ರಿನ್ಸಿಪಾಲ ಹಾಗೂ ಸಿ.ಪಿ.ಐ. ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ದೂರು
ದಾಂಡೇಲಿ: ವಿದ್ಯಾರ್ಥಿಗಳ ಮೇಲೆ ದುರ್ವರ್ತನೆ ತೋರಿ ಕರ್ತವ್ಯಲೋಪವೆಸಗಿರುವ ಅಬ್ದುಲ್ ಕಲಾಂ ವಸತಿ ಶಾಲೆಯ (ವರ್ಗಾವಣೆಗೊಂಡ) ಪ್ರಾಂಶುಪಾಲ ವಿಶ್ವನಾಥ ಹುಲಸದಾರ, ಹಾಗೂ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು, ಪತ್ರಕರ್ತರು ಹಾಗೂ ಜನಪ್ರತಿನಿದಿಗಳ ಜೊತೆ ದರ್ಪದಿಂದ ಅನುಚಿತವಾಗಿ ನಡೆದುಕೊಂಡ ಸಿ.ಪಿ.ಐ. ಭೀಮಣ್ಣ ಸೂರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗುರುವಾರ ದಾಂಡೇಲಿ […]