ದಾಂಡೇಲಿ

ದಾಂಡೇಲಿಯಲ್ಲಿ ಅಗಸ್ಟ್ 17ರಂದು ‘ಶಿವಶಕ್ತಿ ಗುಳಿಗ’ ಯಕ್ಷಗಾನ

ದಾಂಡೇಲಿಯ ಕಲಾಶ್ರೀ ಸಂಸ್ಥೆಯ ಆಶ್ರಯದಲ್ಲಿ ಖ್ಯಾತ ಯಕ್ಷಗಾನ ಭಾಗವತ ರಾಘವೇಂದ್ರ ಮಯ್ಯ ಹಾಗೂ ಹಿರಿಯ ಕಲಾವಿದ ಕೋಡಿ ವಿಶ್ವನಾಥ ಗಾಣಿಗ ಇವರ ಸಾರಥ್ಯದ ಕುಂದಾಪುರದ ಹಾಲಾಡಿಯ ಶ್ರೀ ಮಹಾಗಣಪತಿ ಪ್ರವಾಸಿ ಯಕ್ಷಗಾನ ಮಂಡಳಿ ಯವರಿಂದ ಆಗಸ್ಟ್ 17ರಂದು ರಾತ್ರಿ 9:30 ಗಂಟೆಗೆ ದಾಂಡೇಲಿಯ ವಿದ್ಯಾಧಿರಾಜ ಸಭಾಭವನದಲ್ಲಿ ‘ಶಿವಶಕ್ತಿ ಗುಳಿಗ’ […]

ಈ ಕ್ಷಣದ ಸುದ್ದಿ

ದಾಂಡೇಲಿ ನೂತನ ‘ಕಾಂಗ್ರೆಸ್ ಭವನ’ಕ್ಕೆ ಭೂಮಿಪೂಜೆ ನೆರವೇರಿಸಿದ ದೇಶಪಾಂಡೆ

ದಾಂಡೇಲಿ ನಗರದ ಪಟೇಲ ವೃತ್ತದ ಬಳಿ ನಿರ್ಮಾಣಗೊಳ್ಳಲಿರುವ ನೂತನ ಕಾಂಗ್ರೆಸ್ ಭವನಕ್ಕೆ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ ಭೂಮಿಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಬಹಳ ವರ್ಷಗಳ ಹಿಂದೆಯೇ ಈ ಸ್ಥಳದಲ್ಲಿ ಪಕ್ಷದ ಕಾರ್ಯಾಲಯವಿತ್ತು. ಕೆಲ ದಿನಗಳಿಂದ ನಿರ್ವಹಣೆ ಯಿಲ್ಲದೇ ಪಾಳು […]

ಈ ಕ್ಷಣದ ಸುದ್ದಿ

ವನವಾಸಿ ವಿದ್ಯಾರ್ಥಿಗಳಿಗೆ ಸೆಂಟ್ ಮಿಲಾಗ್ರಿಸ್ ಸಹಕಾರಿಯಿಂದ ಬೆಡಶೀಟ್ ವಿತರಣೆ

ಸ್ವಾತಂತ್ರ್ಯೋತ್ಸವದ ಅಂಗವಾಗಿ ದಾಂಡೇಲಿಯ ವನವಾಸಿ ಕಲ್ಯಾಣ ವಸತಿ ನಿಲಯದ ವಿದ್ಯಾರ್ಥಿ ಗಳಿಗೆ ಸೆಂಟ್ ಮಿಲಾಗ್ರಿಸ್ ಸಹಕಾರಿಯವರು ಬೆಡ್ ಶೀಟ್ ವಿತರಿಸಿ ಸಹಕರಿಸಿದರು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ಮಾತನಾಡುತ್ತ ಸೆಂಟ್ ಮಿಲಾಗ್ರಿಸ್ ಕೋ ಆಪರೇಟಿವ್ ಸಹಕಾರಿಯು ಜಿಲ್ಲೆಯಾದ್ಯಂತ […]

ಈ ಕ್ಷಣದ ಸುದ್ದಿ

ಶಿರೂರು ಗುಡ್ಡಕುಸಿತದಲ್ಲಿ ಕಣ್ಮರೆಯಾಗಿದ್ದ ಲಾರಿಯ ಅವಶೇಷ ಪತ್ತೆ…

ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಧ ಕುಸಿತದಲ್ಲಿ ಕಣ್ಮರೆಯಾಗಿರುವ ಲಾರಿ ಹಾಗೂ ಕೆಲ ವ್ಯಕ್ತಿಗಳ ಪತ್ತೆ ಕಾರ್ಯಾಚರಣೆ ಮತ್ತೆ ಮುಂದುವರೆದಿದ್ದು, ಜಿಲ್ಲಾಡಳಿತದ ಪರವಾನಿಗೆಯಿಲ್ಲದಿದ್ದರೂ ಕಾರ್ಯಾಚರಣೆ ನಡೆಸಿದ ಉಡಪಿಯ ಈಶ್ವರ ಮಲ್ಫೆಯವರಿಗೆ ಲಾರಿಯ ಜಾಕ್ ಹಾಕೂ ಕೆಲ ಅವಶೇಷಗಳು ದೊರೆತಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರಿನಲ್ಲಿ ಭೂ […]

ಈ ಕ್ಷಣದ ಸುದ್ದಿ

ಕುಸಿದ ಕಾಳಿ ಸೇತುವೆ :  ಶೀಘ್ರ ಹೊಸ ಸೇತುವೆಗೆ ಅನುದಾನ ಬಿಡುಗಡೆ ಮಾಡುವಂತೆ ಗಡ್ಕರಿಗೆ  ದೇಶಪಾಂಡೆ ಪತ್ರ

ಕಾರವಾರ ಹಾಗೂ ಗೋವಾ ಸಂಪರ್ಕಿಸುವ ಕಾಳಿ ಸೇತುವೆ ಕುಸಿದು ಬಿದ್ದ ಪರಿಣಾಮ ಅಭಿವೃದ್ಧಿ ಹಾಗೂ ಇನ್ನಿತರ ವಿಚಾರಗಳಗೆ ಸಾಕಷ್ಟು ನಷ್ಟವುಂಟಾಗಿದ್ದು, ತಕ್ಷಣ ಹೊಸ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅವಶ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿಯವರಿಗೆ ಶಾಸಕ, ರಾಜ್ಯ […]

ಈ ಕ್ಷಣದ ಸುದ್ದಿ

ಸಧ್ಯದಲ್ಲಿಯೇ ‘ದಾಂಡೇಲಿ ಸ್ಕ್ಯಾನ್ ಸೆಂಟರ್’ ಆರಂಭ

ದಾಂಡೇಲಿಗರ ಬಹುದಿನಗಳ ಕನಸು ನನಸಾಗುವತ್ತ… ದಾಂಡೇಲಿಗೊಂದು ಸ್ಕ್ಯಾನ ಸೆಂಟರ್ ಬೇಕಿತ್ತು….’ ಎಂಬುದು ಈ ಭಾಗದ ಜನರ ಬಹುದಿನಗಳ ಕನಸಾಗಿತ್ತು. ಸದ್ಯದಲ್ಲಿಯೇ ದಾಂಡೇಲಿಗರ ಈ ಕನಸು ನನಸಾಗಲಿದೆ. ನಿಜಕ್ಕೂ ಇದು ಖುಶಿಯ ವಿಚಾರ. ಯಾಕೆಂದ್ರೆ ‘ ಒಂದು ಸ್ಕ್ಯಾನ್ ಮಾಡಿಸಿಕೊಳ್ಳಬೇಕೆಂದರೆ ಇಲ್ಲಿಯವರು ಹುಬ್ಬಳ್ಳಿ, ಧಾರವಾಧ, ಬೆಳಗಾವಿಗೆ ಹೋಗಬೇಕಿತ್ತು. ಅಲ್ಲಿಗೆ ಮುಟ್ಟುವಷ್ಟರಲ್ಲಿ […]

ಈ ಕ್ಷಣದ ಸುದ್ದಿ

ತಪ್ಪಿತಸ್ಥರ ಮೇಲೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದೆಂದ ಅಲ್ಪಸಂಖ್ಯಾತ ಕಲ್ಯಾಣಾಧಿಕಾರಿಗಳು

ಅಬ್ದುಲ್ ಕಲಾಂ ವಸತಿ ಶಾಲೆಗೆ ಭೇಟಿ ನೀಡಿದ ಅಧಿಕಾರಿಗಳು : ಸಮಸ್ಯೆ ಹೇಳಿಕೊಂಡ ಮಕ್ಕಳು : ಸಿಬ್ಬಂದಿಗಳು ಉತ್ತರಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿಗಳು ಸೋಮವಾರ ದಾಂಡೇಲಿಯ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಗೆ ಭೇಟಿ ನೀಡಿ ಇಲ್ಲಿಯ ಸಮಸ್ಯೆಗಳನ್ನು ಪರಿಶೀಲಿಸಿ ಸಿಬ್ಬಂದಿಗಳು ಹಾಗೂ ಮಕ್ಕಳಿಂದ ಮಾಹಿತಿಯನ್ನು […]

ಒಡನಾಡಿ ವಿಶೇಷ

‘ಹಿಡಿಯಷ್ಟು ಪ್ರೀತಿ..!!’ ಪರಮೇಶ್ವರಪ್ಪ ಕುದರಿಯವರ ಕಥೆ….

ಬೆಳಗಿನ ಜಾವ ಮುತ್ತಣ್ಣ ತನ್ನ ಮೂರನೇ ಕಾಲನ್ನು ಊರುತ್ತ ಮಗಳ ಮನೆಯತ್ತ ಹೊರಟಿದ್ದರು ಯಾವುದೋ ಕಾರು ಬಂದು ಅವರ ಬಳಿ ನಿಂತಿತು.ಮುತ್ತಣ್ಣ ಆಶ್ಚರ್ಯಕರ ನೋಟವನ್ನು ಬೀರಿದರು. ಕಾರ್ ಒಳಗಿದ್ದ ವ್ಯಕ್ತಿ” ಬನ್ನಿ ಯಜಮಾನರೇ ಒಳಗೆ ಬನ್ನಿ , ನೀವು ಎಲ್ಲಿಗೆ ಹೋಗಬೇಕೋ ಅಲ್ಲಿಗೆ ಬಿಡ್ತೀನಿ” ಎಂದರು. ಮುತ್ತಣ್ಣನಿಗೆ ಆ […]

ಈ ಕ್ಷಣದ ಸುದ್ದಿ

ದಾಂಡೇಲಿಯಲ್ಲಿ ಕಳ್ಳರ ಕೈಚಳಕ : 12.50 ಲಕ್ಷ ರು.ಗಳ ಬಂಗಾರದೊಡವೆಗಳ ಕಳ್ಳತನ

ದಾಂಡೇಲಿಯ ಟೌನ್ ಶಿಪ್ ನ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಕಳ್ಳರು ಸುಮಾರು 12.50 ಲಕ್ಷ ರೂ ಮೌಲ್ಯದ ಬಂಗಾರದೊಡವೆಗಳನ್ನು ಕದ್ದೊಯ್ದಿದ್ದಾರೆ. ಟೌನ್ ಶಿಪ್ ನ ಅಶೋಕ ಶಿವರುದ್ರಪ್ಪ ಹೊಳಿ ಎಂಬವರ ಮನೆಯಲ್ಲಿ ಕಳ್ಳತನವಾಗಿದ್ದು, ಯಾರೂ ಇಲ್ಲದ ಸಮಯದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಮನೆಯ ಮುಂದಿನ ಗೇಟ್ ನ್ನು […]

ಈ ಕ್ಷಣದ ಸುದ್ದಿ

ಕೇಂದ್ರ ಸರಕಾರದ ಆಡಳಿತ ವೈಫಲ್ಯ : ಮಹಿಳಾ ಕಾಂಗ್ರೆಸ್ ಪ್ರತಿಭಟನಾ ಸಭೆ

ದಾಂಡೇಲಿ: ಕೇಂದ್ರ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಹಾಗೂ ಹಾಗೂ ರಾಜ್ಯದ ವಿರೋಧ ಪಕ್ಷವಾದ ಬಿ.ಜೆ.ಪಿ.ಯ ಸುಳ್ಳು ಆರೋಪಗಳನ್ನು ಖಂಡಿಸಿ ದಾಂಡೇಲಿಯ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಶುಕ್ರವಾರ ಪ್ರತಿಭಟನಾ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಮಾಜಿ ಅಧ್ಯಕ್ಷೆ , ಹಾಲಿ ಸದಸ್ಯೆ ಯಾಸ್ಮಿನ್ ಕಿತ್ತೂರ ಮುಖ್ಯಮಂತ್ರಿ […]