ಒಡನಾಡಿ ವಿಶೇಷ

ಸುಳ್ಳು ನಮ್ಮಲ್ಲಿಲ್ಲವಯ್ಯಾ…! : ಕಲ್ಲಚ್ಚು ಮಹೇಶರವರ ಕಥೆ

ಪ್ರತಿ ಸಲ ಟ್ರಾನ್ಸ್‌ಫರ್ ಆದಾಗಲೂ ನನಗಾಗುವ ದೊಡ್ಡ ಕಷ್ಟ ಎನಂದ್ರೇ ಹೊಸ ಊರಲ್ಲಿ ಸರಿಯಾದ ಹೇರ್ ಕಟ್ಟಿಂಗ್ ಶಾಪ್ ಹುಡಕೋದು. ಈ ಸರ್ತೀನೂ ಅದೇ ಪ್ರಾಬ್ಲೇಂ ಹಿಡ್ಕೊಂಡೇ ಬಾಗಿಲ ಚಿಲಕ ಭದ್ರ ಮಾಡುವಂತೆ ಹೆಂಡತಿಗೆ ಹೇಳಿ ನಡೆದುಕೊಂಡು ಹೋಗಿಯೇ ನೋಡೋಣವೆಂದು ಮನೆಯಿಂದ ಹೊರ ನಡೆದೆ ಬೆಳಂ ಬೆಳಿಗ್ಗೆ, “ಇನ್ನೂ […]

ಈ ಕ್ಷಣದ ಸುದ್ದಿ

ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆ: ಪ್ರತಿಪಕ್ಷಗಳ ವಿರೋಧ, ಸಂಸದೀಯ ಮಂಡಳಿಗೆ ಶಿಫಾರಸು

ವಕ್ಪ್​ ಕಾಯ್ದೆಗೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿದ್ದುಪಡಿ ವಿಧೇಯಕವನ್ನು ಗುರುವಾರ ಮಂಡಿಸಿದ್ದು, ಇದಕ್ಕೆ ಪ್ರತಿಪಕ್ಷಗಳು ವಿರೋಧ ವ್ಯಕ್ತಪಡಿಸಿದ ಕಾರಣ, ವಿಧೇಯಕವನ್ನು ಜಂಟಿ ಸಂಸದೀಯ ಮಂಡಳಿಗೆ ಕಳುಹಿಸಲಾಗಿದೆ. ಲೋಕಸಭೆಯಲ್ಲಿ ವಕ್ಫ್​ ತಿದ್ದುಪಡಿ ವಿಧೇಯಕ ಮಂಡನೆ (ANI) ನವದೆಹಲಿ: ನಿರೀಕ್ಷೆಯಂತೆ ಕೇಂದ್ರ ಸರ್ಕಾರ ವಕ್ಫ್ ಮಂಡಳಿ ತಿದ್ದುಪಡಿ ವಿಧೇಯಕವನ್ನು ಲೋಕಸಭೆಯಲ್ಲಿ ಗುರುವಾರ […]

ಅಂತಾರಾಷ್ಟ್ರೀಯ

ವಿನೇಶ್‌ ಪೋಗಟ್‌ ಲವ್‌ ಸ್ಟೋರಿ: ರೈಲಿನಲ್ಲಿ ಪರಿಚಯ, ಏರ್‌ಪೋರ್ಟ್‌ನಲ್ಲಿ ಪ್ರಪೋಸ್‌

ಭಾರತದ ಸ್ಟಾರ್‌ ಕುಸ್ತಿ ಪಟು ವಿನೇಶ್ ಪೋಗಟ್‌ ಅವರು ಸದ್ಯ ಚರ್ಚೆಯಲ್ಲಿದ್ದಾರೆ. ಇವರು ಪ್ಯಾರಿಸ್‌ ಒಲಿಂಪಿಕ್ಸ್‌ ಫೈನಲ್‌ ಪ್ರವೇಶಿಸಿ ಸುದ್ದಿಯಲ್ಲಿದ್ದರೆ, ನಂತರ ಅನರ್ಹತೆಯಿಂದ ಸುದ್ದಿಗೆ ಆಹಾರ ವಾಗಿದ್ದಾರೆ. ಈ ನಡುವೆ ವಿನೇಶ್‌ ತಮ್ಮ ಅನರ್ಹತೆಯನ್ನು ಪ್ರಶ್ನಿಸಿ ಕ್ರೀಡಾ ಕೋರ್ಟ್‌ ಮೊರೆ ಹೋಗಿದ್ದಾರೆ. ಈಗ ವಿನೇಶ್‌ ಅವರ ಬದುಕಿಬ ಬಗ್ಗೆ […]

ಈ ಕ್ಷಣದ ಸುದ್ದಿ

ಶಾಲೆಗಳತ್ತ ಸಾಹಿತ್ಯ ಪರಿಷತ್ತು ಮತ್ತು ಬಸವ ಪಂಚಮಿ ಹಾಲು ಕುಡಿಸುವ ಹಬ್ಬ

ಹಳಿಯಾಳ ಕಸಾಪ ಹಾಗೂ ಬಸವ ಕೇಂದ್ರದಿಂದ ಅರ್ಥಪೂರ್ಣ ಕಾರ್ಯಕ್ರಮ ಹಳಿಯಾಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಬಸವಕೇಂದ್ರದ ಸಹಯೋಗದಲ್ಲಿ ಶಾಲೆಗಳತ್ತ ಸಾಹಿತ್ಯ ಪರಿಷತ್ತು ಮತ್ತು ಬಸವ ಪಂಚಮಿ ಹಾಲು ಕುಡಿಸುವ ಹಬ್ಬವನ್ನು ಸಾತ್ನಳ್ಳಿ ಸರಕಾರಿ ಪ್ರೌಢಶಾಲೆಯಲ್ಲಿ ಅರ್ಥಪೂರ್ಣವಾಗಿ ಆಚರಿಸಿದರು. ಕಾರ್ಯಕ್ರಮ ಉದ್ಘಾಟಿಸಿದ ಶಾಲಾ ಮುಖ್ಯಾಧ್ಯಾಪಕಿ ವಿಮಲಾ ನಾಯಕ […]

ಈ ಕ್ಷಣದ ಸುದ್ದಿ

ಡಾ. ನಾಗೇಶ್ ಪ್ರಭು ಅವರಿಗೆ 2024ರ “ಕಲ್ಲಚ್ಚು ಪ್ರಶಸ್ತಿ”

ಮಂಗಳೂರು ಒಡ್ಜೂರಿನ ಡಾ. ನಾಗೇಶ ಪ್ರಭುರವರು ನಾಡಿನ ಹೆಸರಾಂತ ಸಾಂಸ್ಕೃತಿಕ ಸಂಘಟನೆ ಕಲ್ಕಚ್ಚು ಪ್ರಕಾಶನ ಕೊಡ ಮಾಡುವ 2024 ನೇ ಸಾಲಿನ ‘ಕಲ್ಲಚ್ಚು ಪ್ರಶಸ್ತಿ’ ಗೆ ಆಯ್ಕೆಯಾಗಿದ್ದಾರೆ. ಮೂರು ದಶಕಗಳಿಗೂ ಹೆಚ್ಚು ಕಾಲ ವೃತ್ತಿಯಲ್ಲಿ ಹಿರಿಯ ಪತ್ರಕರ್ತರು ಮತ್ತು ಲೇಖಕರಾಗಿರುವ ಡಾ. ನಾಗೇಶ್ ಪ್ರಭು ಅವರು ಮಂಗಳೂರಿನ ಕಲ್ಲಚ್ಚು […]

ಈ ಕ್ಷಣದ ಸುದ್ದಿ

ನಿಸರ್ಗದ ರಕ್ಷಣೆ ನಮ್ಮೆಲ್ಲರ ಕರ್ತವ್ಯ : ನೀಲೇಶ ಸಿಂಧೆ

ಕುಳಗಿಯಲ್ಲಿ ನಡೆದ ಪ್ರಾದೇಶಿಕ ಮಟ್ಟದ ಲಯನ್ಸ್ ಶಿಬಿರಾರ್ಥಿಗಳ ಶಿಬಿರ ದಾಂಡೇಲಿ : ಕಾಳಿ ಟೈಗರ ಪ್ರದೇಶ ವಿಶಾಲವಾದ ಅರಣ್ಯ ಮತ್ತ ವನ್ಯಜೀವಿ ಸಂಪತ್ತನ್ನು ಹೊಂದಿದೆ, ಇಂದಿನ ದಿನದಲ್ಲಿ ಹವಾಮಾನದ ವೈಪರಿತ್ಯ ವಿಶ್ವದಲ್ಲಿ ಅಪಾರ ಹಾನಿ ಉಂಟುಮಾಡುತ್ತಿದೆ, ನಿಸರ್ಗದ ರಕ್ಷಣೆ ನಾವು ಮಾಡಿದರೆ ಮಾತ್ರ ನಿಸರ್ಗ ನಮ್ಮನ್ನು ರಕ್ಷಣೆ ಮಾಡುತ್ತದೆ […]

ಈ ಕ್ಷಣದ ಸುದ್ದಿ

ಬಗೆದಷ್ಟೂ ಬಿಚ್ಚಿಕೊಳ್ಳುತ್ತಿದೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯರ ಕರ್ಮಕಾಂಡ

ನೀರಿನ ಟಾಕಿಗೆ ಮುಚ್ಚಳವಿಲ್ಲ,: ವರುಷಗಳಿಂದ ವೈಫೈ ಇಲ್ಲ: ಸಹೋದ್ಯೋಗಿಗಳ ಜೊತೆ ಸಹಕಾರವಿಲ್ಲ ವರ್ಗಾವಣೆಗೊಂಡು ರಿಲಿವ್ ಆದರೂ ಚಾರ್ಜ್ ಕೊಡದೆ ಬೆಂಗಳೂರಲ್ಲಿ ಠಿಕಾಣಿ ಹೊಡಿರುವ ದಾಂಡೇಲಿಯ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆಯ ಪ್ರಾಚಾರ್ಯ ವಿಶ್ವನಾಥ ಹುಲಸದಾರ ಅವರ ಸರ್ವಾಧಿಕಾರ ಧೋರಣೆಗಳು ಇದೀಗ ಬೇಡವೆಂದರೂ ಬಿಚ್ಚಿಕೊಳ್ಳುತ್ತಿವೆ. ಇದು ಸರಕಾರದ ಮಹತ್ವಕಾಂಕ್ಷಿ […]

ಈ ಕ್ಷಣದ ಸುದ್ದಿ

ಅಗಸ್ಟ 11 ರಂದು ದಾಂಡೇಲಿಯಲ್ಲಿ ಉಚಿತ ಹೃದ್ರೋಗ ತಪಾಸಣಾ ಶಿಬಿರ

ದಾಂಡೇಲಿ : ಹುಬ್ಬಳ್ಳಿಯ ವಿಹಾನ್ ಹಾರ್ಟ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಡಾ.ಭಟ್ ಆಸ್ಪತ್ರೆ ದಾಂಡೇಲಿ ಮತ್ತು ಲಯನ್ಸ್ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ದಾಂಡೇಲಿಯ ಕರ್ನಾಟಕ ಸಂಘದ ಪಂಚಗಾನ ಭವನದಲ್ಲಿ ಆ.11ರಂದುಉಚಿತ ಹೃದಯ ರೋಗ ತಪಾಸಣಾ ಶಿಬಿರ ನಡೆಯಲಿದೆ ಎಂದು ವಿಹಾನ್ ಹಾರ್ಟ್ ಮತ್ತು ಸೂಪರ್ […]

ಈ ಕ್ಷಣದ ಸುದ್ದಿ

ಭಾ.ಜ.ಪ. ಮಹಿಳಾ ಮೋರ್ಚಾದಿಂದ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ

ದಾಂಡೇಲಿಯ ಭಾರತೀಯ ಜನತಾ ಪಕ್ಷದ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ರಾಷ್ಟ್ರೀಯ ಕೈ ಮಗ್ಗ ದಿನಾಚರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಮಹಿಳಾ ಟೇಲರಗಳಾದ ಅಂಬಿಕಾ ಧೆಲಿ. ಉಮಾ ಪುರೋಹಿತ್. ಲಲಿತಾ ಬಂಡಿ ಅವರನ್ನು ಸನ್ಮಾನಿಸಿದರು. ಮಹಿಳಾ ಮೋರ್ಚಾದ ಅಧ್ಯಕ್ಷೆ ಜಯಶ್ರೀ ನೇಮತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಭಾ.ಜ.ಪ. […]

ಈ ಕ್ಷಣದ ಸುದ್ದಿ

ಗೋವಾ-ಕಾರವಾರ ಸಂಪರ್ಕಿಸುವ ಕಾಳಿ ಸೇತುವೆ ಕುಸಿತ

ಕಾರವಾರ : ಗೋವಾ ಮತ್ತು ಕಾರವಾರ ವನ್ನು ಸಂಪರ್ಕಿಸುವ ಕಾಳಿ ನದಿಯ ಮೇಲಿನ ಸೇತುವೆ, ಇಂದು (ಅಗಸ್ಟ 7ರ) ನಡು ರಾತ್ರಿ 1:50 ರ ಸುಮಾರಿಗೆ ಕುಸಿದಿದೆ. ವಿಡಿಯೋ ನೋಡಿ…. ಸೇತುವೆ ಕುಸಿತದಿಂದಾಗಿ ನದಿಗೆ ಬಿದ್ದಿದ್ದ ಲಾರಿ ಚಾಲಕನನ್ನು ಸುರಕ್ಷಿತವಾಗಿ ರಕ್ಷಿಸಿ, ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಾಲಕ ಪ್ರಾಣಾಪಾಯದಿಂದ […]