
140 ಗೃಹ ರಕ್ಷಕ ಸಿಬ್ಬಂದಿಗಳ ನೇಮಕಾತಿಗೆ ಅರ್ಜಿ ಆಹ್ವಾನ
ಕಾರವಾರ : ಉತ್ತರ ಕನ್ನಡ ಜಿಲ್ಲಾ ಗೃಹ ರಕ್ಷಕ ದಳ ದಲ್ಲಿ 140 ಜನರನ್ನು ಹೊಸದಾಗಿ ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಹೋಂ ಗಾರ್ಡ್ ಜಿಲ್ಲಾ ಕಮಾಂಡೆಂಟ್ ಡಾ.ಸಂಜು ತಿಮ್ಮಣ್ಣ ನಾಯಕ ತಿಳಿಸಿದ್ದಾರೆ. ಈ ಬಗ್ಗೆ ಗೃಹ ರಕ್ಷಕ ದಳ ಪ್ರಕಟಣೆ ನೀಡಿದೆ. ಆಸಕ್ತಿ ಇದ್ದವರು ಹತ್ತನೇ ತರಗತಿ […]