
ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರಿ ಹಾಗೂ ಖಾಸಗಿ ಮಹಿಳಾ ನೌಕರರಿಗೆ ಗುಡ್ ನ್ಯೂಸ್?
ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾದಂತಿದೆ. ಈಗಾಗಲೇ ಬಿಹಾರ ರಾಜ್ಯ 1992ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಪರಿಚಯಿಸಿದ್ದು, ಪ್ರತಿ ತಿಂಗಳು ಎರಡು ದಿನಗಳ ರಜೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ […]