ಈ ಕ್ಷಣದ ಸುದ್ದಿ

ಕಾರ್ಯಕ್ರಮಕ್ಕೆ ವ್ಹೀಲ್ ಚೇರ್‌ನಲ್ಲಿ ಬಂದ ಸಿಎಂ ಸಿದ್ದರಾಮಯ್ಯ: ಏನಾಯ್ತು ಅಂತೀರಾ…

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರದಿಂದ ಆರಂಭಗೊಂಡ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿರುವ ಸಂದರ್ಭದಲ್ಲಿಯೇ, ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಹೀಲ್ ಚೇರ್‌‌ನಲ್ಲಿ ಆಗಮಿಸಿರುವುದು ಹಲವು ಕುತುಹಲಕ್ಕೆಡೆಯಾಗಿತ್ತು. ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಈ ಕ್ಷಣದ ಸುದ್ದಿ

ಫೆ. 20 ರಿಂದ ‘ದಾಂಡೇಲಿ ಪ್ರೀಮಿಯರ್ ಲೀಗ್’ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ದಾಂಡೇಲಿ ತಾಲೂಕಿನ ಡಿ.ಎಪ್.ಎ. ಮೈದಾನದಲ್ಲಿ ದಾಂಡೇಲಿ ಪ್ರೀಮಿಯರ್ ಲೀಗ್ ಆಶ್ರಯದಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತ ಬಂದಿರುವ ‘ದಾಂಡೇಲಿ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯು ಈ ವರ್ಷ ಫೆಬ್ರುವರಿ 20 ರಿಂದ 23ರ ವರೆಗೆ ನಾಲ್ಕು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ಡಿಪಿಎಲ್ ಅಧ್ಯಕ್ಷ ವಿಷ್ಣುಮೂರ್ತಿ ರಾವ್ […]