ಈ ಕ್ಷಣದ ಸುದ್ದಿ

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆಧ್ಯಾದೇಶ ಜಾರಿ

ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು ಮರು ಪಾವತಿಸುವಲ್ಲಿ ವಿಳಂಬಮಾಡುವ ಸಾಲಗಾರರ ಮೇಲೆ ಮೈಕ್ರೋಫೈನಾನ್ಸ್ ಸಂಸ್ಥೆಗಳು, ಸಾಲ ನೀಡಿಕೆ ಏಜೆನ್ಸಿಗಳು ಹಾಗೂ ಲೇವಾದೇವಿಗಾರರು ನೀಡುವ ಕಿರುಕುಳ ಹಾಗೂ ಬಲವಂತದ ವಸೂಲಾತಿ ಕ್ರಮಗಳನ್ನು ನಿಯಂತ್ರಿಸಲು ಸರ್ಕಾರವು ಕರ್ನಾಟಕ ಕಿರು (ಮೈಕ್ರೋ) ಸಾಲ ಮತ್ತು […]

ಈ ಕ್ಷಣದ ಸುದ್ದಿ

ನಡೆಯದ ಕರಾವಳಿ ಉತ್ಸವದಲ್ಲಿ ನೆನಪಾಗುವ ದೇಶಪಾಂಡೆ

ವಿಭಾಗವಾರು ಉತ್ಸವ ನಡೆಸುತ್ತಿದ್ದ ಆರ್.ವಿ.ಡಿ. ಅದ್ಯಾಕೋ ಕಳೆದ ಕೆಲವು ವರ್ಷಗಳಿಂದ ಕರಾವಳಿ ಉತ್ಸವ ಆಯೋಜನೆಗೆ ಸರಿಯಾದ ಮಹೂರ್ತವೇ ಸಿಗುತ್ತಿರುವಂತೆ ಕಂಡುಬರುತ್ತಿಲ್ಲ. ಒಂದಿಲ್ಲೊಂದು ಕುಂಟು ನೆಪವನ್ನು ಹೇಳಿಕೊಂಡು ಕರಾವಳಿ ಉತ್ಸವ ಮರೆಯಾಗುತ್ತಲೇ ಇದೆ. ಕಳೆದ ಐದಾರು ವರ್ಷಗಳಿಂದ ಕರಾವಳಿ ಉತ್ಸವ ನಡೆದಿಲ್ಲ. ಅದಕ್ಕೆ ಆಳುವವರ ಹಾಗೂ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿಯ […]

ಈ ಕ್ಷಣದ ಸುದ್ದಿ

ಜಾನಪದ ಕೋಗಿಲೆ, ಪದ್ಮಶ್ರೀ ಸುಕ್ರೀ ಗೌಡ ಇನ್ನಿಲ್ಲ….

ಅಂಕೋಲಾ : ಜನಪದ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ (90) ಅವರು ಇಂದು ನಸುಕಿನ ಜಾವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಡ ಗೇರಿಯ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ […]