ಈ ಕ್ಷಣದ ಸುದ್ದಿ

ಜಾನಪದ ಕೋಗಿಲೆ, ಪದ್ಮಶ್ರೀ ಸುಕ್ರೀ ಗೌಡ ಇನ್ನಿಲ್ಲ….

ಅಂಕೋಲಾ : ಜನಪದ ಹಾಡುಗಳ ಕೋಗಿಲೆ ಎಂದೆ ಪ್ರಸಿದ್ಧಿ ಪಡೆದಿದ್ದ ಹಾಗೂ ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡ (90) ಅವರು ಇಂದು ನಸುಕಿನ ಜಾವ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾದ ಬಡ ಗೇರಿಯ ತಮ್ಮ ನಿವಾಸದಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ. ಕೆಲವು ದಿನದ ಹಿಂದೆ ಉಸಿರಾಟ ಸಮಸ್ಯೆಯಿಂದ ಉಡುಪಿಯಲ್ಲಿ […]

ಈ ಕ್ಷಣದ ಸುದ್ದಿ

ಬ್ರಷ್ಟ ರಾಷ್ಟ್ರಗಳ ಪಟ್ಟಿ ಬಿಡುಗಡೆ… ಭಾರತಕ್ಕೆ ಎಷ್ಟನೇ ಸ್ಥಾನ ಗೊತ್ತಾ…?

ಆಗಾಗ ಕೆಲವೊಂದು ಕ್ಷೇತ್ರಗಳಲ್ಲಿ ಯಾವ ದೇಶ ಎಷ್ಟನೇ ಸ್ಥಾನದಲ್ಲಿದೆ ಎನ್ನುವ ಪಟ್ಟಿಯನ್ನು ಬಿಡುಗಡೆಗೊಳಿಸಲಾಗುತ್ತದೆ. ಹಾಗೆಯೇ ಇದೀಗ ಟ್ರಾನ್ಸ್ಪರೆನ್ಸಿ ಇಂಟರ್‌ನ್ಯಾಷನಲ್ 2024ರ ಭ್ರಷ್ಟ ರಾಷ್ಟ್ರಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಭಾರತ ಕೂಡ ಸ್ಥಾನವನ್ನು ಪಡೆದುಕೊಂಡಿದೆ. ಹಾಗಾದರೆ ಎಷ್ಟನೇ ಸ್ಥಾನ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ. ಈ ವರ್ಷ, ಅತೀ […]

ಈ ಕ್ಷಣದ ಸುದ್ದಿ

ರಾಜ್ಯಕ್ಕೆ ಶುಭ ಸುದ್ದಿ ಕೊಟ್ಟ ಮೈಲಾರಲಿಂಗೇಶ್ವರ ಕಾರ್ಣಿಕ!

ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಆಡೂರು ಮೈಲಾರಲಿಂಗೇಶ್ವರ್ ಜಾತ್ರೆ ಸಂಭ್ರಮದಿಂದ ನಡೆದಿದ್ದು, ಸಾವಿರಾರು ಸಂಖ್ಯೆಯ ಭಕ್ತರು ಪಾಲ್ಗೊಂಡು ಸಂಭ್ರಮಿಸಿದರು. ಇದೇ ಸಂದರ್ಭದಲ್ಲಿ ಜಾತ್ರೆಯಲ್ಲಿ ಕಾರ್ಣಿಕ ನುಡಿಯಲಾಗಿದ್ದು ಕರ್ನಾಟಕ ಜನತೆಗೆ ಶುಭ ಸುದ್ದಿ ಸಿಕ್ಕಿದೆ. ಹಾಗಾದರೆ ಮೈಲಾರಲಿಂಗೇಶ್ವರ ಜಾತ್ರೆಯ ಕಾರ್ಣಿಕ ಹೇಳಿದ್ದೇನು ಇಲ್ಲಿದೆ ವರದಿ. 12 ಅಡಿ ಎತ್ತರದ ಬಿಲ್ಲೇರಿದ […]

ಈ ಕ್ಷಣದ ಸುದ್ದಿ

ಕಾರ್ಯಕ್ರಮಕ್ಕೆ ವ್ಹೀಲ್ ಚೇರ್‌ನಲ್ಲಿ ಬಂದ ಸಿಎಂ ಸಿದ್ದರಾಮಯ್ಯ: ಏನಾಯ್ತು ಅಂತೀರಾ…

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರದಿಂದ ಆರಂಭಗೊಂಡ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿರುವ ಸಂದರ್ಭದಲ್ಲಿಯೇ, ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವ್ಹೀಲ್ ಚೇರ್‌‌ನಲ್ಲಿ ಆಗಮಿಸಿರುವುದು ಹಲವು ಕುತುಹಲಕ್ಕೆಡೆಯಾಗಿತ್ತು. ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ […]

ಈ ಕ್ಷಣದ ಸುದ್ದಿ

ಫೆ. 20 ರಿಂದ ‘ದಾಂಡೇಲಿ ಪ್ರೀಮಿಯರ್ ಲೀಗ್’ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ದಾಂಡೇಲಿ ತಾಲೂಕಿನ ಡಿ.ಎಪ್.ಎ. ಮೈದಾನದಲ್ಲಿ ದಾಂಡೇಲಿ ಪ್ರೀಮಿಯರ್ ಲೀಗ್ ಆಶ್ರಯದಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತ ಬಂದಿರುವ ‘ದಾಂಡೇಲಿ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯು ಈ ವರ್ಷ ಫೆಬ್ರುವರಿ 20 ರಿಂದ 23ರ ವರೆಗೆ ನಾಲ್ಕು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ಡಿಪಿಎಲ್ ಅಧ್ಯಕ್ಷ ವಿಷ್ಣುಮೂರ್ತಿ ರಾವ್ […]

ಈ ಕ್ಷಣದ ಸುದ್ದಿ

ಈ ಬಾರಿಯ ಬಜೆಟ್‌ನಲ್ಲಿ ಸರ್ಕಾರಿ ಹಾಗೂ ಖಾಸಗಿ ಮಹಿಳಾ ನೌಕರರಿಗೆ ಗುಡ್‌ ನ್ಯೂಸ್?

ಖಾಸಗಿ ಮತ್ತು ಸಾರ್ವಜನಿಕ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆಯನ್ನು ಪರಿಚಯಿಸಲು ಕರ್ನಾಟಕ ಸರ್ಕಾರ ಸಿದ್ಧವಾದಂತಿದೆ. ಈಗಾಗಲೇ ಬಿಹಾರ ರಾಜ್ಯ 1992ರಲ್ಲಿ ಮಹಿಳೆಯರಿಗೆ ಮುಟ್ಟಿನ ರಜೆ ಪರಿಚಯಿಸಿದ್ದು, ಪ್ರತಿ ತಿಂಗಳು ಎರಡು ದಿನಗಳ ರಜೆ ಒದಗಿಸಲಾಗಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ […]

ಈ ಕ್ಷಣದ ಸುದ್ದಿ

ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿ

ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್‌ ಕೊಟ್ಟಿದೆ. ಇದೀಗ ಸರ್ಕಾರಿ ನೌಕರರಿಗೆ ಗಳಿಕೆ ರಜೆ ಕುರಿತಂತೆ ಮಹತ್ವದ ಆದೇಶವನ್ನು ಹೊರಡಿಸಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸೇರ್ಪಡೆ ಆದೇಶವನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ 21.12.2023ರ ಸರ್ಕಾರಿ ಆದೇಶ ಸಂಖ್ಯೆ ಆಇ 10(ಇ) […]

ಈ ಕ್ಷಣದ ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನ: ಬಿಡುಗಡೆಗೊಂಡ ಲಾಂಛನ

ಫೆಬ್ರುವರಿ 28 ರಂದು ಆಲೂರಿನಲ್ಲಿ ನಡೆಯಲಿರುವ ದಾಂಡೇಲಿ ತಾಲೂಕಾ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಾಲ್ಲೂಕಾಡಳಿತd ಕಚೇರಿಯಲ್ಲಿ ತಹಶೀಲ್ದಾರ ಶೈಲೇಶ ಪರಮಾನಂದ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯನ್ನು […]

ಈ ಕ್ಷಣದ ಸುದ್ದಿ

ದಾಂಡೇಲಿ ಸಾಹಿತ್ಯ ಸಮ್ಮೇಳನಾಧ್ಯಕ್ಷ ಉಮಾಕಾಂತ ಪಾಟೀಲರಿಗೆ ಗೌರವದ ಆಮಂತ್ರಣ

ದಾಂಡೇಲಿ: ಫೆಬ್ರುವರಿ 28 ರಂದು ಆಲೂರಿನಲ್ಲಿ ನಡೆಯಲಿರುವ ದಾಂಡೇಲಿ ತಾಲೂಕಾ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಉಮಾಕಾಂತ ಪಾಟೀಲರನ್ನು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಗೌರವಿಸಿ ಆಮಂತ್ರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷ ಉಮಾಕಾಂತ ಪಾಟೀಲ್ ಇದು ನನ್ನ ಬದುಕಿನ ಭಾಗ್ಯದ ಕ್ಷಣ […]

ದಾಂಡೇಲಿ

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಿಂದ ಚಿಕ್ಕ ಮಕ್ಕಳ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ( ಸಿಎಸ್ಆರ್) ಧಾರವಾಡದ ಖ್ಯಾತ ಮಕ್ಕಳ ತಜ್ಞರಾದ ರಾಜನ್ ದೇಶಪಾಂಡೆಯವರ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪೇಪರ್ ಮಿಲ್ ನ ಆಸ್ಪತ್ರೆಯಲ್ಲಿ ರವಿವಾರ ಆಯೋಜಿಸಿದ್ದ ಬೃಹತ್ ಪ್ರಮಾಣದ ಚಿಕ್ಕ ಮಕ್ಕಳ […]