
ಪುಸ್ತಕ ಖರೀದಿಗಾಗಿ ಲೇಖಕ, ಪ್ರಕಾಶಕರಿಂದ ಅರ್ಜಿ ಆಹ್ವಾನ
ಕಾರವಾರ: ಸಾರ್ವಜನಿಕ ಗ್ರಂಥಾಲಯಇಲಾಖೆ, ಜಿಲ್ಲಾ ಕೇಂದ್ರ ಗ್ರಂಥಾಲಯ, ಕಾರವಾರದವರು 2024-25 ನೇ ಸಾಲಿನಲ್ಲಿ ಪ್ರಕಟವಾದ ಉತ್ತರಕನ್ನಡ ಜಿಲ್ಲೆಯ ಲೇಖಕರು ಮತ್ತು ಪ್ರಕಾಶಕರಿಂದ ಖರೀದಿಸಲು ಅರ್ಜಿ ಆಹ್ವಾನಿಸಿದೆ. ಪುಸ್ತಕವನ್ನು ಸರ್ಕಾರದ ನಿಯಮಾನುಸಾರ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಕೋಟಾದಲ್ಲಿ ಖರೀದಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ದಿನಾಂಕ: 1-1-2024 ರಿಂದ 31-12-2024 ರ […]