ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಗಣಿತ ಶಿಕ್ಷಕ ಎಚ್.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲು ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಡಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ […]