ದಾಂಡೇಲಿ

ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ಕೆನೋಪಿ ವಾಕ್ ನಿರ್ಮಾಣ ಮಾಡ್ತಾರಂತೆ….!

ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ಕೆನೋಪಿ ವಾಕ್ ನಿರ್ಮಾಣಕ್ಕೆ ಚಿಂತನೆಯನ್ನು ನಡೆಸಲಾಗಿದೆ ಹಾಗೂ ದಂಡಾಕರಣ್ಯ ಇಕೋ ಪಾರ್ಕಿಗೆ ಮತ್ತಷ್ಟು ವೈಭವದ ಜೊತೆಗೆ ಹೊಸ ಕಾಯಕಲ್ಪವನ್ನು ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ ಕುಮಾರ್ ಕೆ.ಸಿ ಅವರು ಹೇಳಿದರು. ಅವರು ಶುಕ್ರವಾರ ದಂಡಕಾರಣ್ಯ […]

ದಾಂಡೇಲಿ

ಕಾಗದ ಕಂಪನಿಯಿಂದ ತೌಹೀದ್ ಶಿಕ್ಷಣ ಸಂಸ್ಥೆಗೆ ಸಾಕಷ್ಟು ಸಹಾಯ – ಮಹಮ್ಮದ್ ಇಕ್ಬಾಲ್ ಖಾನ್

ದಾಂಡೇಲಿ : ಕಳೆದ 46 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ನಿದಾ ಇ ತೌಹೀದ್ ಸೊಸೈಟಿ ಚಾರಿಟೇಬಲ್ ಸಂಸ್ಥೆಯ ಬೆಳವಣಿಗೆಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಶಾಸಕ ಆರ್.ವಿ. ದೇಶಪಾಂಡೆ, ದಾಂಡೇಲಿಯ ಸಾರ್ವಜನಿಕರು, ವಿದ್ಯಾರ್ಥಿ ಪಾಲಕರು, ಪೋಷಕರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ನಗರದ […]