ದಾಂಡೇಲಿ
ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ದಾಂಡೇಲಿಯ ಕಾಮಧೇನುವಿನಂತೆ : ಅಶುತೋಷ್ ಕುಮಾರ್ ರಾಯ್
ದಾಂಡೇಲಿಯ ಅಭಿವೃದ್ದಿ ವಿಚಾರ ಹಾಗೂ ಇತರೆ ಸಾಮಾಜಿಕ ಸೇವಾ ಕಾರ್ಯಗಳಿಗೆ ಹಲವಾರು ಕೊಡುಗೆಗಳನ್ನು ನೀಡುತ್ತ ಬಂದಿರುವ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ದಾಂಡೇಲಿಯ ಕಾಮಧೇನು ಇದ್ದಂತೆ ಎಂದು ದಾಂಡೇಲಿಯ ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಅಭಿಪ್ರಾಯ ಪಟ್ಟರು. ಅವರು ಶನಿವಾರ ರೋಟರಿ ಶಾಲೆಯ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ […]