ಒಡನಾಡಿ ವಿಶೇಷ

ಭಗವಂತನ ಮರಣ : ಮಾನವೀಯತೆಯ ದಿಟ್ಟ ನಾಟಕ – ಕಿರಣ ಭಟ್ ರ ಬರಹ

ʼಸಮುದಾಯʼ ಕ್ಕೀಗ ಐವತ್ತು ವರ್ಷ.ಪ್ರಗತಿಪರ ಆಶಯದ ನಾಟಕಗಳನ್ನೇ ಎತ್ತಿಕೊಂಡು ಆಡುತ್ತ ಬಂದ ʼಸಮುದಾಯʼ ದ ಬೆಂಗಳೂರು, ಸುವರ್ಣ ವರ್ಷದಲ್ಲಿ ಎತ್ತಿಕೊಂಡಿದ್ದು ʼಭಗವಂತನ ಮರಣʼ. ನಾಟಕವನ್ನು. ಕೆ. ಆರ್‌ ಮೀರಾ ರ ಈ ಮಲಯಾಳಂ ಕತೆ ʼಬಹುರೂಪಿʼ ಯಿಂದ ಕನ್ನಡಕ್ಕೂ ಬಂದಿದೆ. ಇಂಥ ಕೃತಿಯೊಂದಕ್ಕೆ ಮಲಯಾಳಂ ನಾಟಕ ರೂಪ ಕೊಟ್ಟವರು […]

ಅಂತಾರಾಷ್ಟ್ರೀಯ

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಬಿಜೆಪಿ ತಿರುಚುವ ಕೆಲಸ ಮಾಡುತ್ತಿದೆ – ಕಾಂಗ್ರೆಸ್

ಕಾಂಗ್ರೆಸ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಳಿಕೆಯನ್ನು ಬಿ.ಜೆ.ಪಿ.ಯುವರು ಸಮಾಜದ ಶಾಂತಿಯನ್ನು ಕದಡುವಂತಹ ವಾತಾವರಣವನ್ನು ನಿರ್ಮಿಸುವ ರೀತಿಯಲ್ಲಿ ತಿರುಚಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ದಾಂಡೇಲಿ ಬ್ಲಾಕ ಕಾಂಗ್ರೆಸ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ ಎಂದು ದಾಂಡೇಲಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ್ಯ ಮೋಹನ ಹಲವಾಯಿ ತಿಳಿಸಿದ್ದಾರೆ. ಕಾಂಗ್ರೆಸ […]

ಈ ಕ್ಷಣದ ಸುದ್ದಿ

ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ದೂರು

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿದ್ದನ್ನು ಖಂಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಶನಿವಾರ ಬಿಜೆಪಿ ಯುವ‌ ಮೋರ್ಚಾ ನೇತೃತ್ವದಲ್ಲಿ ದೂರು […]

Uncategorized

ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಬಿ.ಜೆ.ಪಿ.ಯವರು ತಿರುಚಿ ತಮ್ಮ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದ್ದಾರೆ- ಕಾಂಗ್ರೆಸ್

ಕಾಂಗ್ರೆಸ ಪಕ್ಷದ ರಾಷ್ಟ್ರೀಯತೆ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರ ಹೆಳಿಕೆಯನ್ನು ಬಿ.ಜೆ.ಪಿ.ಯುವರು ಸಮಾಜದ ಶಾಂತಿಯನ್ನು ಕದಡುವಂತಹ ವಾತಾವರಣವನ್ನು ನಿರ್ಮಿಸುವ ರೀತಿಯಲ್ಲಿ ತಿರುಚಿ ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ದಾಂಡೇಲಿ ಬ್ಲಾಕ ಕಾಂಗ್ರೆಸ ಸಮಿತಿಯು ಉಗ್ರವಾಗಿ ಖಂಡಿಸುತ್ತದೆ ಎಂದು ದಾಂಡೇಲಿ ಬ್ಲಾಕ್ ಕಾಂಗ್ರೇಸ್ ಸಮಿತಿಯ ಅಧ್ಯಕ್ಷ್ಯ ಮೋಹನ ಹಲವಾಯಿ ತಿಳಿಸಿದ್ದಾರೆ. ಕಾಂಗ್ರೆಸ […]

ದಾಂಡೇಲಿ

ಘನತ್ಯಾಜ್ಯ ವಿಲೇವಾರಿ : ಸಿಬ್ಬಂದಿಗಳ ನೇಮಕ, ವಾಹನ ಖರೀದಿಯಲ್ಲಿ ಬ್ರಷ್ಠಾಚಾರ: ತನಿಖೆಗೆ DYFY ಒತ್ತಾಯ

ದಾಂಡೇಲಿ ನಗರಸಭೆಯ ಘನತ್ಯಾಜ್ಯ ನಿರ್ವಹಣೆಯ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ, ವೇತನ ಹಣದ ಭ್ರಷ್ಠಾಚಾರ ಹಾಗೂ ಸ್ವಚ್ಛತಾ ವಾಹನ ಸೇರಿದಂತೆ ಸಲಕರಣೆಗಳ ಖರೀದಿಯ ಒಟ್ಟು ಪ್ರಕ್ರಿಯೆಯನ್ನು ತನಿಖೆಗೊಳಪಡಿಸುವಂತೆ ಒತ್ತಾಯಿಸಿ ಡಿವೈಎಫ್ಐ ರಾಜ್ಯ ಸಮಿತಿ ಸದಸ್ಯ‌ಡಿ. ಸ್ಯಾಮಸನ್ ಶಾಸಕ ಆರ್.ವಿ. ದೇಶಪಾಂಡೆಯವರಿಗೆ ಮನವಿ ಸಲ್ಲಿಸಿದ್ದಾರೆ. 2025 ರ ಸೆಪ್ಟಂಬರ ಡ10 ರಂದು […]

ಈ ಕ್ಷಣದ ಸುದ್ದಿ

ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಶಿಕ್ಷಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ಪ್ರೌಢಶಾಲಾ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಮತ್ತು ಆಕೆಯ ಗರ್ಭಪಾತ ಮಾಡಿದ ಆರೋಪದ ಮೇಲೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನೀಡಿದ ದೂರು ಆಧರಿಸಿ ಪೊಲೀಸರು ಗಣಿತ ಶಿಕ್ಷಕ ಎಚ್‌.ಒ.ರಾಜಣ್ಣ ವಿರುದ್ಧ ಪೋಕ್ಸೊ ಪ್ರಕರಣ ದಾಖಲು‌ ಮಾಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ನಾಯಕನ ಹಟ್ಡಿಯಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ […]

ದಾಂಡೇಲಿ

ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಜಾರಿಗಾಗಿ ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘದಿಂದ ಮನವಿ

ದಾಂಡೇಲಿ : ಕನಿಷ್ಠ ವೇತನವನ್ನು ಪರಿಷ್ಕರಿಸಿ ಹೆಚ್ಚಳ ಮಾಡಿ ಅಂತಿಮ ಅಧಿಸೂಚನೆ ಜಾರಿಗಾಗಿ ಆಗ್ರಹಿಸಿ ದಾಂಡೇಲಿ ಕಾರ್ಮಿಕರ ಸಂಘವು ನಾಡಕಚೇರಿಯ ಮೂಲಕ ಮುಖ್ಯಮಂತ್ರಿಗಳಿಗೆ ಲಿಖಿತ ಮನವಿಯನ್ನು ಶುಕ್ರವಾರ ಸಲ್ಲಿಸಿದರು. ಮುಖ್ಯಮಂತ್ರಿಗಳಿಗೆ ಸಲ್ಲಿಸಲಾದ ಮನವಿಯಲ್ಲಿ, ರಾಜ್ಯದಲ್ಲಿ ಹಲವಾರು ವಲಯಗಳಲ್ಲಿ ದುಡಿಯುವ ಕಾರ್ಮಿಕರಿಗೆ 2017ರಲ್ಲಿ ಕನಿಷ್ಠ ವೇತನ ದರಗಳನ್ನು ಪರಿಷ್ಕರಿಸಿ ಹೆಚ್ಚಳ […]

ವರ್ತಮಾನ

PUC ದ್ವಿತೀಯ ಪಲಿತಾಂಶ : ಅಗಸೂರಿನ ಭೂಮಿಕಾ ರಾಜ್ಯಕ್ಕೆ ಎಂಟನೇ ಸ್ಥಾನ

ಪ್ರಸಕ್ತ ವರ್ಷದ ದ್ವಿತೀಯ ಪಿ.ಯು.ಸಿ. ಪಲಿತಾಂಶದಲ್ಲಿ ಶಿರಸಿಯ ಎಮ್.ಇ.ಎಸ್. ಮಹಾವಿದ್ಯಾಲಯದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಭೂಮಿಕಾ ದೇವಿದಾಸ ನಾಯಕ ರಾಜ್ಯಕ್ಕೆ ಎಂಟನೇ ಸ್ಥಾನ‌ ಪಡೆದು ಜಿಲ್ಲೆಗೆ ಹೆಸರು ತಂದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕು (ಮೂಲತಃ ಮಂಡುಮನೆ ಬೆಲೇಕೇರಿ) ಅಗಸೂರಿನ ಪ್ರಸಿದ್ಧ ನಾಟಕ ಕಲಾವಿದರು, ನಿರ್ದೇಶಕರಾದ ಬಿ.ಡಿ.ನಾಯಕ […]

ಈ ಕ್ಷಣದ ಸುದ್ದಿ

CoreMile ಎಂಬ ಸ್ವಂತ ಕಂಪನಿಯ ಮೂಲಕ ಲಾಜಿಸ್ಟಿಕ್ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಶ್ರೀನಿಕೇತನ‌ ನಾಯಕ

300 ಕ್ಕೂ ಹೆಚ್ಚು ಜನರಿಗೆ ಉದ್ಯೋಗ: ವರ್ಷಕ್ಕೆ 12 ಕೋಟಿ ರೂ. ವಹಿವಾಟು ಇತ್ತೀಚಿನ ವರ್ಷಗಳಲ್ಲಿ ಲಾಜಿಸ್ಟಿಕ್ಸ್ ಕ್ಷೇತ್ರ ಬಹಳ ಸವಾಲು ಮತ್ತು ಶ್ರಮದಾಯಕ ವಾದುದು. ಇದು ಹಿಂದೆ ಒಂದು ಉದ್ಯಮವಾಗಿತ್ತಷ್ಟೇ. ಆದರೆ ಈಗ ಗ್ರಾಹಕರ ಬೇಡಿಕೆ ಮತ್ತು ಬ್ರ್ಯಾಂಡ್ ಪ್ರತಿಷ್ಠೆಗೆ ಪ್ರಮುಖ ಮಾರ್ಗವಾಗಿದೆ. ಇಂದಿನ ವೇಗವಾದ ಡಿಜಿಟಲ್ […]

ಈ ಕ್ಷಣದ ಸುದ್ದಿ

ಕೆ.ಡಿ.ಸಿ.ಸಿ. ಬ್ಯಾಂಕ್ : ಪ್ರಸಕ್ತ ವರ್ಷದ ಲಾಭವೆಷ್ಟು? ಶೇರು ಬಂಡವಾಳವೆಷ್ಟು?

ಉತ್ತರಕನ್ನಡ ಜಿಲ್ಲೆಯ ಪ್ರತಿಷ್ಠಿತ ಮಧ್ಯವರ್ತಿ ಬ್ಯಾಂಕ್ ಆಗಿರುವ ಕೆಡಿಸಿಸಿ‌ ಬ್ಯಾಂಕ್ 2025-26ನೇ ಸಾಲಿನಲ್ಲಿ 27.35 ಕೋಟಿ ನಿಕ್ಕಿ ಲಾಭ ಗಳಿಸಿದೆ ಎಂದು ‌ಕೆ.ಡಿ.ಸಿ.ಸಿ. ಬ್ಯಾಂಕ್‌ ಅಧ್ಯಕ್ಷ ಶಿವರಾಮ ಹೆಬ್ಬಾರ ತಿಳಿಸಿದ್ದಾರೆ. ಶುಕ್ರವಾರ ಬ್ಯಾಂಕ್ ನ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾಹಿತಿ ನೀಡಿದರು. ಬ್ಯಾಂಕಿನ ಶೇರು ಭಂಡವಾಳವು […]