ಫೀಚರ್
ಜನಮುಖಿ ಸಾಹಿತ್ಯ ಮತ್ತು ಯುವ ಬರಹಗಾರರು : ರಾಜ್ಯಮಟ್ಟದ ಕಾರ್ಯಾಗಾರ- ನೊಂದಾಯಿಸಲು ಮನವಿ
ಬೆಂಗಳೂರು: ‘ಜನಮುಖಿ ಸಾಹಿತ್ಯ’ ಕುರಿತಂತೆ 200 ಯುವ ಬರಹಗಾರರಿಗೆ ರಾಜ್ಯಮಟ್ಟದ ಕಾರ್ಯಾಗಾರವನ್ನು ‘ಕರ್ನಾಟಕ ಸಾಹಿತ್ಯ ಅಕಾಡೆಮಿ’ ಮತ್ತು ‘ಸೌಹಾರ್ದ ಕರ್ನಾಟಕ’ ಜಂಟಿಯಾಗಿ ಮೇ 30-31, 2026 ರಂದು ಬೆಂಗಳೂರಿನ ಕಬ್ಬನ್ ಪಾರ್ಕಿನಲ್ಲಿರುವ ಕರ್ನಾಟಕ ಸರಕಾರ ಸಚಿವಾಲಯ ಕ್ಲಬ್‌ನ ‘ಚನ್ನಬಸವಪ್ಪಸಭಾಂಗಣ’ದಲ್ಲಿ ಆಯೋಜಿಸಿವೆ. ಈ ಕಾರ್ಯಾಗಾರದಲ್ಲಿ ನಮ್ಮ ನಾಡಿನ ಹಿರಿಯ ಸಾಹಿತಿಗಳು […]