ದಾಂಡೇಲಿಯಲ್ಲಿ ಶುಕ್ರವಾರ 44 ಕೊರೊನಾ ಸೋಂಕಿತರು ಗುಣಮುಖ : ಬಿಡುಗಡೆ

ದಾಂಡೇಲಿ ಕೋವಿಡ್ ಕೇರ್ ಸೆಂಟರನಲ್ಲಿ ಚಿಕಿತ್ಸೆ ಪಡೆದು ಗುಣಮುಖ ಹೊಂದಿದ 44 ಜನರನ್ನು ಶುಕ್ರವಾರ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ.

ಶುಕ್ರವಾರ 7 ಜನರಲ್ಲಿ ಪಾಸಿಟಿವ್‌ ಬಂದಿತ್ತು. ಇಲ್ಲಿಯವರೆಗೆ ಒಟ್ಟೂ 503 ಪಾಸಿಟಿವ್ ಪ್ರಕರಣಗಳಾಗಿದ್ದು ಅವರಲ್ಲಿ ಶುಕ್ರವಾರದವರೆಗೆ 344 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ ಪ್ರಸಾದ ತಿಳಿಸಿದ್ದಾರೆ.

About ಬಿ.ಎನ್‌. ವಾಸರೆ 675 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*