Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Jewelry market. Gold. Grain added

ಬೆಂಗಳೂರು:  ಕಳೆದ ಕೆಲವು ದಿನಗಳಿಂದ ಚಿನ್ನದ ದರ ಏರಿಕೆ, ಇಳಿಕೆಯಾಗುತ್ತಲೇ ಇದೆ. ಇಂದು ಪರಿಶುದ್ಧ ಚಿನ್ನದ ದರ ಏರಿಕೆಯಾಗಿದೆ ಮತ್ತುಇತರೆ ಚಿನ್ನದ ದರ ಇಳಿಕೆಯಾಗಿದೆ. ಇಂದು ಪರಿಶುದ್ಧ ಚಿನ್ನದ ದರ ಮತ್ತು ಇತರೆ ಚಿನ್ನದ ದರ ವಿವರ ಇಲ್ಲಿದೆ ನೋಡಿ.

ಚಿನ್ನದ ದರ ಏರಿಕೆ
ಕಳೆದ ವಾರ ಪರಿಶುದ್ಧ ಚಿನ್ನದ ದರ ಸತತವಾಗಿ ಬೆಲೆ ಏರಿಳಿಕೆಯಾಗುತ್ತಲೇ ಇತ್ತು. ಆದರೆ ವಾರಂತ್ಯಕ್ಕೆ ಪರಿಶುದ್ಧ ಚಿನ್ನದ ದರದಲ್ಲಿ ಕೊಂಚ ಇಳಿಕೆಯಾಗಿತ್ತು. ಪರಿಶುದ್ಧ ಚಿನ್ನದ ದರ ವಾರಂತ್ಯಕ್ಕೆ 1,53,675.00 ರೂ.ಗಳಿತ್ತು. ಆದರೆ ಇಂದು ಏರಿಕೆಯಾಗಿದ್ದು 1,53,955.00 ರೂ.ಗಳಷ್ಟಿದೆ.

22 ಮತ್ತು 24, 18 ಕ್ಯಾರೆಟ್ ಚಿನ್ನದ ಬೆಲೆಗಳು ಇಂದು ಇಳಿಕೆಯಾಗಿದೆ.  22 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 82 ರೂ ಇಳಿಕೆಯಾಗಿದ್ದು 14,984 ರೂ.ಗಳಷ್ಟಿದೆ.  24 ಕ್ಯಾರೆಟ್ ಚಿನ್ನದ ಬೆಲೆ ಪ್ರತೀ ಗ್ರಾಂ.ಗೆ 75 ರೂ ಇಳಿಕೆಯಾಗಿದ್ದು 13,735  ರೂ.ಗಳಾಗಿವೆ. 12 ಕ್ಯಾರೆಟ್ ಚಿನ್ನದ ಬೆಲೆ ಇಂದು ಪ್ರತೀ ಗ್ರಾಂ.ಗೆ 61 ರೂ ಇಳಿಕೆಯಾಗಿದ್ದು 11,238 ರೂ.ಗಳಷ್ಟಿದೆ.


ಬೆಳ್ಳಿ ದರ
ಬೆಳ್ಳಿ ದರ ಏರಿಕೆ-ಇಳಿಕೆಯಾಗುತ್ತಲೇ ಇದೆ. ಇಂದು ಬೆಳ್ಳಿ ದರ ಇಂದು ಯಥಾಸ್ಥಿತಿಯಲ್ಲಿದೆ. ಇಂದು ಪ್ರತೀ ಕೆ.ಜಿಗೆ ಬೆಳ್ಳಿ ದರ 2,50,000 ರೂ. ಗಳಷ್ಟಿದೆ.

About ಬಿ.ಎನ್‌. ವಾಸರೆ 709 Articles
ಬಿ.ಎನ್‌. ವಾಸರೆ (ಮೊ-9480043450)

Be the first to comment

Leave a Reply

Your email address will not be published.


*