ದಾಂಡೇಲಿ

ದಾಂಡೇಲಿಯಲ್ಲಿ ಸೋಮವಾರ 10 ಜನರಲ್ಲಿ ಕೊರೊನಾ ಸೋಂಕು…!!

ನಿತ್ಯ ಹೆಚ್ಚುತ್ತಿರುವ ಕೊರೋನಾ ಸೊಂಕು ದಾಂಡೇಲಿಯಲ್ಲಿ ಸೋಮವಾರ ಮತ್ತೆ 10 ಜನರಲ್ಲಿ ದೃಢವಾಗಿದೆ. ಇವರನ್ನು ಕೋವಿಡ್ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆಗೊಳಪಡಿಸಲಾಗುತ್ತಿದೆ. ಸೋಮವಾರದ ಸೋಂಕಿತರೂ ಸೇರಿ ದಾಂಡೇಲಿಯಲ್ಲಿ ಈವರೆಗೆ 556 ಜನರಲ್ಲಿ ಪಾಸಿಟಿವ್ ಬಂದಿದೆ. ಇವರಲ್ಲಿ ರವಿವಾರ 16 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಇಲ್ಕಿಯವರೆಗೆ 370 ಜನರು ಗುಣಮುಖರಾಗಿ […]

ದಾಂಡೇಲಿ

ದಾಂಡೇಲಿಯಲ್ಲಿ ರವಿವಾರ ಮತ್ತೆ 15 ಜನರಲ್ಲಿ ಪಾಸಿಟಿವ್….

ಅದ್ಯಾಕೋ ದಾಂಡೇಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬರುತ್ತಿಲ್ಲ. ರವಿವಾರ ಮತ್ತೆ 15 ಜನರಲ್ಲಿ ಪಾಸಿಟಿವ್ ಬಂದಿರುವ ಮಾಹಿತಿ ಲಭ್ಯವಾಗಿದೆ. ಇದರಿಂದಾಗಿ ಇಲ್ಲಿಯವರೆಗೆ ಒಟ್ಟೂ 546 ಜನರು ಸೋಂಕಿಗೊಳಗಾದಂತಾಗಿದೆ. ಶನಿವಾರ 10 ಜನರು ಗುಣಮುಖರಾಗಿದ್ದು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಇಲ್ಲಿಯವರೆಗೆ 354 ಜನರು ಗುಣಮುಖರಾಗಿದ್ದಾರೆ. ಕೊರೊನಾ ನಿಯಂತ್ರಿಸುವಲ್ಲಿ ಹಾಗೂ ಪಾಸಿಟಿವ್ […]

ದಾಂಡೇಲಿ

ದಾಂಡೇಲಿಯಲ್ಲಿ ಶನಿವಾರ ಮತ್ತೆ 27 ಪಾಸಿಟಿವ್ ಪ್ರಕರಣ….

ದಾಂಡೇಲಿಯಲ್ಲಿ ಶನಿವಾರ ಮತ್ತೆ 27 ಜನರಲ್ಲಿ ಕೊರೊನಾ ಪಾಸಿಟಿವ್ ದೃಢವಾಗಿದೆ. ಇವರನ್ನು ಕೋವಿಡ್ ಕೇರ್ ಸೆಂಟರ್ ಗೆ ದಾಖಲಿಸಲಾಗಿದೆ. ಇಲ್ಲಿಯವರೆಗೆ ಒಟ್ಟೂ 531 ಜನರು ಸೋಂಕಿಗೊಳಗಾಗಿದ್ದು ಶುಕ್ರವಾರದವರೆಗೆ 344 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. ಶನಿವಾರದ ವರದಿಯಲ್ಲಿ ನಗರದ ಕಾಗದ ಕಂಪನಿ, ಟೌನ್ ಶಿಪ್, ಹಳೆದಾಂಡೇಲಿ ಸೇರಿದಂತೆ ವಿವಿದೆಡೆಯ […]

ಫೀಚರ್

ದಾಂಡೇಲಿಯಲ್ಲಿ ಶುಕ್ರವಾರ 44 ಕೊರೊನಾ ಸೋಂಕಿತರು ಗುಣಮುಖ : ಬಿಡುಗಡೆ

ದಾಂಡೇಲಿ ಕೋವಿಡ್ ಕೇರ್ ಸೆಂಟರನಲ್ಲಿ ಚಿಕಿತ್ಸೆ ಪಡೆದು ಗುಣಮುಖ ಹೊಂದಿದ 44 ಜನರನ್ನು ಶುಕ್ರವಾರ ಬಿಡುಗಡೆ ಮಾಡಿ ಮನೆಗೆ ಕಳುಹಿಸಲಾಗಿದೆ. ಶುಕ್ರವಾರ 7 ಜನರಲ್ಲಿ ಪಾಸಿಟಿವ್‌ ಬಂದಿತ್ತು. ಇಲ್ಲಿಯವರೆಗೆ ಒಟ್ಟೂ 503 ಪಾಸಿಟಿವ್ ಪ್ರಕರಣಗಳಾಗಿದ್ದು ಅವರಲ್ಲಿ ಶುಕ್ರವಾರದವರೆಗೆ 344 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರಿ ಆಸ್ಪತ್ರೆಯ ಮುಖ್ಯ […]

ಈ ಕ್ಷಣದ ಸುದ್ದಿ

ಅಗಸ್ಟ್‌ 10 ರಂದು SSLC ಪಲಿತಾಂಶ: ಸುರೇಶಕುಮಾರ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂಶವನ್ನು ಅಗಸ್ಟ್‌ 10 ರಂದು ಮದ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸುರೇಶ ಕುಮಾರ ತಿಳಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಪೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಾರ್ಚ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೊರೊನಾ […]

ದಾಂಡೇಲಿ

ದಾಂಡೇಲಿಯಲ್ಲಿ ಶುಕ್ರವಾರ 7 ಜನರಲ್ಲಿ ಪಾಸಿಟಿವ್…!

ದಾಂಡೇಲಿಯಲ್ಲಿ ನಿತ್ಯ ಎರಡಂಕಿಯಲ್ಲಿ ಹೆಚ್ಚುತ್ತಿದ್ದ ಕೊರೊನಾ ಶುಕ್ರವಾರ ಒಂದಂಕಿಗೆ ಇಳಿದಿದ್ದು ಇಂದಿನ ಮಾಹಿತಿಯ ಪ್ರಕಾರ ತಾಲೂಕಿನಲ್ಲಿ 7 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಶುಕ್ರವಾರ ಕೆರವಾಡಾ, ಕೋಗಿಲಬನ, ನಿರ್ಮಲ ನಗರ, ಬಂಗೂರನಗರ ಸೇರಿದಂತೆ 8 ಜನರಲ್ಲಿ ಪಾಸಿಟಿವ್ ಬಂದಿದ್ದು, ಇದರಿಂದ ಒಟ್ಟೂ ಇಲ್ಲಿಯವರೆಗಿನ ಸೋಂಕಿತರ ಸಂಖ್ಯೆ 503 ಕ್ಕೆ […]

ಒಡನಾಡಿ ವಿಶೇಷ

ಯು.ಪಿ.ಎಸ್.ಸಿ. ಸಾಧನೆಗೆ ಕನ್ನಡ ಮಾದ್ಯಮ ಅಡ್ಡಿಯಾಗದು – ಸಚಿನ್ ಹಿರೇಮಠ

ಸದ್ಯ ಕೊಲ್ಕತ್ತಾದಲ್ಲಿ ಭಾರತದ ಕ್ರೀಡಾ ಪ್ರಾಧಿಕಾರದ ಸಹಾಯಕ ನಿರ್ದೇಶಕನಾಗಿ ಕ್ಲಾಸ್ ಒನ್ ಗ್ರೇಡ್ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ದಾಂಡೇಲಿಯ ಸಚಿನ ಹಿರೇಮಠ ಇದೀಗ ಕೇಂದ್ರ ಲೋಕ ಸೇವಾ ಆಯೋಗದ ಅತ್ಯುನ್ನತ ನಾಗರಿಕ ಸೇವೆಗಳ (ಯು.ಪಿ.ಎಸ್.ಸಿ.) ಪರೀಕ್ಷೆಯಲ್ಲಿ 213 ನೇ ರೆಂಕ್ ಪಡೆಯುವ ಮೂಲಕ ಜಿಲ್ಲೆ ಹಾಗೂ ರಾಜ್ಯದ ಗಮನ […]

ರಾಜಕೀಯ

ರಾಮ ಮಂದಿರ ಭೂಮಿ ಪೂಜೆ: ಕರಸೇವೆಯಲ್ಲಿ ಪಾಲ್ಗೊಂಡವರನ್ನು ಸನ್ಮಾನಿಸಿದ ಭಾ.ಜ.ಪ. ಯುವ ಮೋರ್ಚಾ

ದಾಂಡೇಲಿ: ಅಯೋದ್ಯೆಯಲ್ಲಿ ರಾಮ ಮಂದಿರಕ್ಕೆ ಭೂಮಿ ಪೂಜೆ ನೆವೇರಿಸುವ ಸಂದರ್ಭದ ಭಾಗವಾಗಿ ದಾಂಡೇಲಿಯಲ್ಲಿ ಭಾ.ಜ.ಪ ಯುವ ಮೋರ್ಚಾದವರು 1992 ರಲ್ಲಿ ಕರ ಸೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಹಿರಿಯರನ್ನು ಸನ್ಮಾನಿಸಿ ಗೌರವಿಸಿದರು. ವೀರಾಂಜನೇಯ ದೇವಸ್ಥಾನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ 1992ರಲ್ಲಿ ಕರೇವೆಯಲ್ಲಿ ಪಾಲ್ಗೊಂಡಿದ್ದ ದಾಂಡೇಲಿಯ ಅರ್ಜುನ್ ನಾಯ್ಕ, ವಿಠ್ಠಲ್ ಬೈಲೂರಕರ, […]

ಫೀಚರ್

ಗಿಡ ನೆಡುವ ಮೂಲಕ ಪತ್ರಿಕಾ ದಿನಾಚರಣೆ ಆಚರಿಸಿದ ದಾಂಡೇಲಿ ಪ್ರೆಸ್ ಕ್ಲಬ್

ದಾಂಡೇಲಿ: ನಗರದ ಲಯನ್ಸ್ ಕ್ಲಬ್ ಇಂಟರ್‌ ನ್ಯಾಶನಲ್ ಶಾಲೆಯ ಆವರಣದಲ್ಲಿ ಗಿಡ ನೆಡುವ ಮೂಲಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಂಯೋಜಿತ ದಾಂಡೇಲಿ ಪ್ರೆಸ್ ಕ್ಲಬ್‍ನವರು ಪತ್ರಿಕಾ ದಿನಾಚರಣೆ ಆಚರಿಸಿದರು.‌ ಪ್ರೆಸ್‍ಕ್ಲಬ್‍ನ ಅಧ್ಯಕ್ಷ ಯು.ಎಸ್. ಪಾಟೀಲರು ಗಿಡ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು […]

ದಾಂಡೇಲಿ

ದಾಂಡೇಲಿಯಲ್ಲಿ 500ರ ಸನಿಹದಲ್ಲಿ ಕೊರೊನಾ: ಗುರುವಾರ ಮತ್ತೆ…

ದಾಂಡೇಲಿಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೊರೊನಾ ಸೊಂಕಿತರ ಸಂಖ್ಯೆ 500ರ ಸನಿಹಕ್ಕೆ ತಲುಪುತ್ತಿದೆ. ಗುರುವಾರ ಮತ್ತೆ 36 ಜನರಲ್ಲಿ ಸೋಂಕು ದೃಢವಾಗಿದ್ದು ಇಲ್ಲಿಯವರೆಗೆ 495 ಜನರು ಸೊಂಕಿಗೊಳಗಾದಂತಾಗಿದೆ. ಇವರಲ್ಲಿ ಬುಧವಾರ 12 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು ಇಲ್ಲಿಯವರೆಗೆ ಒಟ್ಟೂ 282 ಜನರು ಗುಣಮುಖರಾಗಿದ್ದಾರೆ. ಗುರುವಾರದ ವರದಿಯಲ್ಲಿ 125 ಜನರ […]