ದಾಂಡೇಲಿಯಲ್ಲಿ ಇಂದು ಮತ್ತೆ ಐದು ಪಾಸಿಟಿವ್
ದಾಂಡೇಲಿಯಲ್ಲಿ ಸೋಮವಾರ ಮತ್ತೆ ಐದು ಜನರಲ್ಲಿ ಕೊರೊನಾ ಪಾಸಿಟಿವ್ ವರದಿ ಬಂದಿರುವ ಮಾಹಿತಿಯಿದೆ. ಇದರಿಂದಾಗಿ ದಾಂಡೇಲಿಯಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 37 ಕ್ಕೆ ಏರಿಕೆಯಾದಂತಾಗಿದೆ. ಸೋಮವಾರ ಬಂದಿರುವ ಮಾಹಿತಿಯಂತೆ ನಗರದ ಹಳಿಯಾಳ ರಸ್ತೆಯ ಅಲೈಡ್ ಏರಿಯಾದ ನಾಲ್ವರು ಹಾಗೂ ಮಾರುತಿ ನಗರದ ಓರ್ವರಲ್ಲಿ ಕೊರೊನಾ ಸೋಂಕು ದೃಢವಾಗಿದೆ. ಇವರಲ್ಲಿ […]