ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಎಸ್.ಸುರೇಶ್ ಕುಮಾರ್
ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶ ಸರಕಾರದ ಮುಂದೆ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ ಉದ್ದೇಶವನ್ನು […]