ಸಂಸದ ಅನಂತಕುಮಾರ ಹೆಗಡೆ ನೇತೃತ್ವದಲ್ಲಿ ದಿಶಾ ಸಮಿತಿ ಸಭೆ
ಕಾರವಾರ: ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಅನಂತಕುಮಾರ ಹೆಗಡೆ ಅಧ್ಯಕ್ಷತೆಯಲ್ಲಿ ಗುರುವಾರ ದಿಶಾ ಸಮಿತಿ ಸಭೆ ನಡೆಯಿತು. ಜೇನು ಪೆಟ್ಟಿಗೆ ತರಬೇತಿಯನ್ನು ಮೂರು ನಾಲ್ಕು ದಿನದ ಕಾರ್ಯಾಗಾರ ನಡೆಸಬೇಕು. ಇದನ್ನು ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅಭಿವೃದ್ಧಿ ಪಡಿಸಬೇಕು. ಕಾಡಿನಲ್ಲಿ ಜೇನು ಮರಗಳ ಸಂಖ್ಯೆ […]