ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ದೂರು
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿದ್ದನ್ನು ಖಂಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಶನಿವಾರ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ದೂರು […]