ಉತ್ತರ ಕನ್ನಡ

ರೇಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ವಂಚನೆ :  ದೂರು ದಾಖಲು

ವಿಜಯ ನಾಯರದ್ದು ಮೋಸವೇ ದಂದೆ: ತಲೆ ಮರೆಸಿಕೊಂಡಿರುವ ಆರೋಪಿಗಳು ಯುವಕನೋರ್ವನಿಗೆ ರೇಲ್ವೆ ಇಲಾಖೆಯಲ್ಲಿ ನೌಕರಿ ಕೊಡಿಸುವುದಾಗಿ ಹಣ ಪಡೆದು ಮೋಸ ಮಾಡಿರುವ ಘಟನೆ ಬೆಳಕಿಗೆ ಬಂದಿದ್ದು, ಈ ವಿಚಾರ ದಾಂಡೇಲಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.   ದಾಂಡೇಲಿಯ ವಿಜಯ ನಾಯರ  ಹಾಗೂ  ಯೇಸು ಪ್ರಸಾದ  ಇಬ್ಬರೂ […]

ಈ ಕ್ಷಣದ ಸುದ್ದಿ

DPL : ದಾಂಡೇಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ನೆರವು ನೀಡಿದ ಕಾಗದ ಕಂಪನಿ

ದಾಂಡೇಲಿಯಲ್ಲಿ ಡಿ.ಎಪ್.ಎ. ಮೈದಾನದಲ್ಲಿ ಫೆ. 20 ರಿಂದ 23 ರ ವರೆಗೆ ನಡೆಯುತ್ತಿರುವ ದಾಂಡೇಲಿ ಪ್ರೀಮಿಯರ ಲೀಗ್ ಕ್ರಿಕೆಟ್ ಪಂದ್ಯಾವಳಿಗೆ ವೆಸ್ಟ್ ಕೋಸ್ಟ್ ಪೇಪರ್ ಮಿಲ್ 75 ಸಾವಿರ ರೂಪಾಯಿಗಳ ಧನ ಸಹಾುವನ್ನು ನೀಡಿ ಪ್ರೋತ್ಸಾಹಿಸಿದೆ. ನೆರವಿನ ಚೆಕ್ ಹಸ್ತಾಂತರಿಸಿ ಮಾತನಾಡಿದ ಕಾಗದ ಕಂಪನಿಯ ಸಾರ್ವಜನಿಕ ಸಂಪರ್ಕಾಧಿಕಾರಿ ರಾಜೇಶ […]

ದಾಂಡೇಲಿ

ಕಾಟಿ ನೇತೃತ್ವದ ಕಾಳಿ ಉತ್ಸವ: ಉತ್ಸವಗಳಿಂದ ಸಂಸ್ಕೃತಿಯ ಉಳಿವು – ಮೋಹನ ಹಲವಾಯಿ

ದಾಂಡೇಲಿ: ಉತ್ಸವಗಳು ಎಂದರೆ ಕೇವಲ ಮನರಂಜನೆಯಷ್ಟೇ ಅಲ್ಲ. ಅದು ನಮ್ಮ ದೇಶದ ಹಾಗೂ ನಮ್ಮತನದ ಸಂಸ್ಕೃತಿಯ ಉಳಿವು ಕೂಡ.ಜನರು ಸಹ ತಮ್ಮ ಬದುಕಿನ ಜೊತೆಗೆ ಇಂತಹ ಉತ್ಸವಗಳಿಗೆ ಸಮಯ ಮೀಸಲಿಡಬೇಕು ಎಂದು ದಾಂಡೇಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮೋಹನ ಹಲವಾಯಿ ನುಡಿದರು. ಅವರು ದಾಂಡೇಲಿಯ ಕಾರ್ಮಿಕ ಭವನದಲ್ಲಿ ಇಲಿಯಸ್ […]

Uncategorized

‘ನೀನು ನಕಲಿ ವೈದ್ಯನಿದ್ದೀಯಾ : ನಾವು ಸುದ್ದಿ ಮಾಡುತ್ತೇವೆ’ ಎಂದು ಹಣಕ್ಕೆ ಬೇಡಿಕೆಯಿಟ್ಟ ಮೂವರು ಪತ್ರಕರ್ತರ ಬಂಧನ

ದಾಂಡೇಲಿ: ನಗರದ ವ್ಯಕ್ತಿಯೋರ್ವರಿಗೆ ‘ ನೀನು ನಕಲಿ ವೈದ್ಯ ಇದ್ದೀಯಾ… , ಎಂದು ಬೆದರಿಸಿ ಹಣಕ್ಕೆ ಬೇಡಿಕೆಯಿಟ್ಟ ಮೂವರು ಹುಬ್ಬಳ್ಳಿಯ ಮೂವರು ಪತ್ರಕರ್ತರನ್ನು ದಾಂಡೇಲಿ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯ ವಿಜಯ ಶಂಕರ ಮೇತ್ರಾಣಿ, ಧರ್ಮರಾಜ ನಾರಾಯಣ ಕಠಾರೆ, ಸತೀಶ ಬಾಗವಾನ ಕೇದಾರಿ ಎಂಬವರೇ ಬ್ಲಾಕ್ ಮೇಲ್ […]

ಈ ಕ್ಷಣದ ಸುದ್ದಿ

ಫೆ. 20 ರಿಂದ ‘ದಾಂಡೇಲಿ ಪ್ರೀಮಿಯರ್ ಲೀಗ್’ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾವಳಿ

ದಾಂಡೇಲಿ ತಾಲೂಕಿನ ಡಿ.ಎಪ್.ಎ. ಮೈದಾನದಲ್ಲಿ ದಾಂಡೇಲಿ ಪ್ರೀಮಿಯರ್ ಲೀಗ್ ಆಶ್ರಯದಲ್ಲಿ ಕಳೆದ ಮೂರು ವರ್ಷಗಳಿಂದ ನಡೆಯುತ್ತ ಬಂದಿರುವ ‘ದಾಂಡೇಲಿ ಪ್ರೀಮಿಯರ್ ಲೀಗ್’ ಕ್ರಿಕೆಟ್ ಪಂದ್ಯಾವಳಿಯು ಈ ವರ್ಷ ಫೆಬ್ರುವರಿ 20 ರಿಂದ 23ರ ವರೆಗೆ ನಾಲ್ಕು ದಿನಗಳ ಕಾಲ ಅದ್ದೂರಿಯಾಗಿ ನಡೆಯಲಿದೆ ಎಂದು ಡಿಪಿಎಲ್ ಅಧ್ಯಕ್ಷ ವಿಷ್ಣುಮೂರ್ತಿ ರಾವ್ […]

ಈ ಕ್ಷಣದ ಸುದ್ದಿ

ಕನ್ನಡ ಸಾಹಿತ್ಯ ಸಮ್ಮೇಳನ: ಬಿಡುಗಡೆಗೊಂಡ ಲಾಂಛನ

ಫೆಬ್ರುವರಿ 28 ರಂದು ಆಲೂರಿನಲ್ಲಿ ನಡೆಯಲಿರುವ ದಾಂಡೇಲಿ ತಾಲೂಕಾ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಲಾಂಛನವನ್ನು ತಾಲ್ಲೂಕಾಡಳಿತd ಕಚೇರಿಯಲ್ಲಿ ತಹಶೀಲ್ದಾರ ಶೈಲೇಶ ಪರಮಾನಂದ ಬಿಡುಗಡೆಗೊಳಿಸಿದರು. ನಂತರ ಮಾತನಾಡಿದ ಅವರು ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಗ್ರಾಮೀಣ ಭಾಗದಲ್ಲಿ ನಡೆಯುತ್ತಿರುವುದು ಸಂತಸ ತಂದಿದೆ. ಗ್ರಾಮೀಣ ಭಾಗದಲ್ಲಿ ಕನ್ನಡ ಭಾಷೆಯನ್ನು […]

ಈ ಕ್ಷಣದ ಸುದ್ದಿ

ದಾಂಡೇಲಿ ಸಾಹಿತ್ಯ ಸಮ್ಮೇಳನಾಧ್ಯಕ್ಷ ಉಮಾಕಾಂತ ಪಾಟೀಲರಿಗೆ ಗೌರವದ ಆಮಂತ್ರಣ

ದಾಂಡೇಲಿ: ಫೆಬ್ರುವರಿ 28 ರಂದು ಆಲೂರಿನಲ್ಲಿ ನಡೆಯಲಿರುವ ದಾಂಡೇಲಿ ತಾಲೂಕಾ ಮೂರನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಉಮಾಕಾಂತ ಪಾಟೀಲರನ್ನು ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳು ಅವರ ಮನೆಗೆ ಭೇಟಿ ನೀಡಿ ಗೌರವಿಸಿ ಆಮಂತ್ರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮ್ಮೇಳನಾಧ್ಯಕ್ಷ ಉಮಾಕಾಂತ ಪಾಟೀಲ್ ಇದು ನನ್ನ ಬದುಕಿನ ಭಾಗ್ಯದ ಕ್ಷಣ […]

ದಾಂಡೇಲಿ

ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನಿಂದ ಚಿಕ್ಕ ಮಕ್ಕಳ ಬೃಹತ್ ಆರೋಗ್ಯ ತಪಾಸಣಾ ಶಿಬಿರ

ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ( ಸಿಎಸ್ಆರ್) ಧಾರವಾಡದ ಖ್ಯಾತ ಮಕ್ಕಳ ತಜ್ಞರಾದ ರಾಜನ್ ದೇಶಪಾಂಡೆಯವರ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಪೇಪರ್ ಮಿಲ್ ನ ಆಸ್ಪತ್ರೆಯಲ್ಲಿ ರವಿವಾರ ಆಯೋಜಿಸಿದ್ದ ಬೃಹತ್ ಪ್ರಮಾಣದ ಚಿಕ್ಕ ಮಕ್ಕಳ […]

ಈ ಕ್ಷಣದ ಸುದ್ದಿ

ಸಾಲಗಾರರಿಗೆ ಕಿರುಕುಳ ನೀಡಿದರೆ ಜೋಕೆ : ವಾರ್ನಿಂಗ್ ನೀಡಿದ ತಹಶೀಲ್ದಾರ ಶೈಲೇಶ ಪರಮಾನಂದ, ಡಿ.ವೈ.ಎಸ್.ಪಿ. ಶಿವಾನಂದ

ದಾಂಡೇಲಿ : ತಾಲೂಕಿನ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್ ಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸಾಲ ಪಡೆದ ಬಡ ಮಹಿಳೆಯರಿಗೆ ಅನಗತ್ಯ ಕಿರುಕುಳ ನೀಡುತ್ತಿರುವ ಹಾಗೂ ನಿಯಮ ಉಲ್ಲಂಘಿಸಿ ಸಾಲ ವಸೂಲಿ ಮಾಡುತ್ತಿರುವ ಆರೋಪಗಳು ಬಂದ ಹಿನ್ನೆಲೆಯಲ್ಲಿ ದಾಂಡೇಲಿಯಲ್ಲಿ ತಹಶೀಲ್ದಾರ್ ಶೈಲೇಶ ಪರಮಾನಂದ ನೇತೃತ್ವದಲ್ಲಿ ಶನಿವಾರ […]