
ಖಾಸಗಿ ಆಸ್ಪತ್ರೆಯಲ್ಲಿಯೂ ಕೊರೊನಾ ಚಿಕಿತ್ಸೆ ಉಚಿತಗೊಳಿಸಿ
ದಾಂಡೇಲಿ; ಸರಕಾರ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆ ಅವಕಾಶ ನೀಡುವ ಮಾತನಾಡಿದ್ದು, ಇದು ಜನರ ಮೇಲೆ ಹೊರೆಯಾಗಲಿದೆ. ಹಾಗಾಗಿ ಖಾಸಗಿ ಆಸ್ಪತ್ರೆಯಲ್ಲಿಯೂ ಸಹ ಕೊರೊನಾ ಚಿಕಿತ್ಸೆ ಉಚಿತಗೊಳಿಸುವಂತೆ ಒತ್ತಾಯಿಸಿ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್ (ಡಿವೈಎಪ್‌ಐ) ಮುಖ್ಯಮಂತ್ರಿಗಳಿಗೆ ತಹಶೀಲ್ದಾರ ಮೂಲಕ ಮನವಿ ಮಾಡಿದೆ. ಕೊರೊನಾ ಇದು ಜನ ಸಾಮಾನ್ಯರ […]