ದಾಂಡೇಲಿ

ಉಪನ್ಯಾಸಕಿ ನಿರುಪಮಾ ನಾಯಕರಿಗೆ ರಾಜ್ಯಮಟ್ಟದ ಕಾಯಕಯೋಗಿ ಪ್ರಶಸ್ತಿ

ದಾಂಡೇಲಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಮತ್ತು ಸಂಶೋಧನಾ ಪರಿಷತ್ತು ಬೆಂಗಳೂರು ಮೇ 1, ಕಾರ್ಮಿಕ ದಿನಾಚರಣೆಯ ಪ್ರಯುಕ್ತ ರಾಜ್ಯದ ವಿಶೇಷ ಸೇವಾ ಸಾಧಕರನ್ನು ಗುರುತಿಸಿ ಕೊಡಮಾಡುವ ರಾಜ್ಯ ಮಟ್ಟದ ಕಾಯಕಯೋಗಿ ಪ್ರಶಸ್ತಿಗೆ ದಾಂಡೇಲಿ ಜನತಾ ವಿದ್ಯಾಲಯದ ಉಪನ್ಯಾಸಕಿ ನಿರುಪಮಾ ನಾಯಕ ಭಾಜನರಾಗಿದ್ದಾರೆ. ಮೇ 1ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ […]

ಈ ಕ್ಷಣದ ಸುದ್ದಿ

ಮೇ 24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಘೋಷಣೆ

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ದಾಂಡೇಲಿ ತಾಲೂಕು ಘಟಕಕ್ಕೆ ಚುನಾವಣೆ ಘೋಷಣೆಯಾಗಿದ್ದು ಮೇ 24 ರಂದು ಚುನಾವಣೆ ನಡೆಯಲಿದೆ ಎಂದು ಸಹಾಯಕ ಚುನಾವಣಾ ಅಧಿಕಾರಿ ಎಸ್.ಜಿ.ಬಿರಾದಾರ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿಯನ್ನು ನೀಡಿದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕಕ್ಕೆ ಅಧ್ಯಕ್ಷರು ಮತ್ತು ಕಾರ್ಯನಿರ್ವಾಹಕ […]

ದಾಂಡೇಲಿ

ಅಂತರ ಜಿಲ್ಲಾ ಮಟ್ಟದ ಚೆಸ್ ಪಂದ್ಯಾವಳಿಗೆ ಚಾಲನೆ

ದಾಂಡೇಲಿ ನಗರದ ರೋಟರಿ ಕ್ಲಬ್ ಆಶ್ರಯದಡಿ ರೋಟರಿ ಶಾಲೆಯ ಸಭಾಭವನದಲ್ಲಿ ಅಂತರ ಜಿಲ್ಲಾ ಚೆಸ್ ಪಂದ್ಯಾವಳಿಗೆ ಚಾಲನೆಯನ್ನು ನೀಡಲಾಯಿತು. ಪಂದ್ಯಾವಳಿಗೆ ಚಾಲನೆಯನ್ನು ನೀಡಿ ಮಾತನಾಡಿದ ಶಿರಸಿಯ ಭಟ್ ಚೆಸ್ ಶಾಲೆಯ ಮುಖ್ಯಸ್ಥ ರಾಮಚಂದ್ರ ಹೆಗಡೆ ಅವರು ಚೆಸ್ ಒಂದು ಮೆದುಳಿನ ಆಟವಾಗಿದೆ. ಶುದ್ಧವಾಗಿ ಆಟಗಾರರ ಆಲೋಚನೆ, ಯೋಜನಾ ಸಾಮರ್ಥ್ಯ […]

ದಾಂಡೇಲಿ

ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ ದಾಂಡೇಲಿಯ‌ ಕಾಮಧೇನುವಿನಂತೆ : ಅಶುತೋಷ್ ಕುಮಾರ್ ರಾಯ್

ದಾಂಡೇಲಿಯ ಅಭಿವೃದ್ದಿ ವಿಚಾರ ಹಾಗೂ ಇತರೆ ಸಾಮಾಜಿಕ ಸೇವಾ ಕಾರ್ಯಗಳಿಗೆ ಹಲವಾರು‌ ಕೊಡುಗೆಗಳನ್ನು ನೀಡುತ್ತ ಬಂದಿರುವ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ದಾಂಡೇಲಿಯ ಕಾಮಧೇನು ಇದ್ದಂತೆ ಎಂದು ದಾಂಡೇಲಿಯ ರೋಟರಿ ಕ್ಲಬ್ ಅಧ್ಯಕ್ಷ ಅಶುತೋಷ್ ಕುಮಾರ್ ರಾಯ್ ಅಭಿಪ್ರಾಯ ಪಟ್ಟರು. ಅವರು ಶನಿವಾರ ರೋಟರಿ ಶಾಲೆಯ ಸಭಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ […]

ದಾಂಡೇಲಿ

ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ಕೆನೋಪಿ ವಾಕ್ ನಿರ್ಮಾಣ ಮಾಡ್ತಾರಂತೆ….!

ದಾಂಡೇಲಿಯ ದಂಡಕಾರಣ್ಯ ಇಕೋ ಪಾರ್ಕಿನಲ್ಲಿ ಕೆನೋಪಿ ವಾಕ್ ನಿರ್ಮಾಣಕ್ಕೆ ಚಿಂತನೆಯನ್ನು ನಡೆಸಲಾಗಿದೆ ಹಾಗೂ ದಂಡಾಕರಣ್ಯ ಇಕೋ ಪಾರ್ಕಿಗೆ ಮತ್ತಷ್ಟು ವೈಭವದ ಜೊತೆಗೆ ಹೊಸ ಕಾಯಕಲ್ಪವನ್ನು ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಶಾಂತ ಕುಮಾರ್ ಕೆ.ಸಿ ಅವರು ಹೇಳಿದರು. ಅವರು ಶುಕ್ರವಾರ ದಂಡಕಾರಣ್ಯ […]

ದಾಂಡೇಲಿ

ಕಾಗದ ಕಂಪನಿಯಿಂದ ತೌಹೀದ್ ಶಿಕ್ಷಣ ಸಂಸ್ಥೆಗೆ ಸಾಕಷ್ಟು ಸಹಾಯ – ಮಹಮ್ಮದ್ ಇಕ್ಬಾಲ್ ಖಾನ್

ದಾಂಡೇಲಿ : ಕಳೆದ 46 ವರ್ಷಗಳಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಅನುಪಮ ಸೇವೆಯನ್ನು ಸಲ್ಲಿಸುತ್ತಾ ಬಂದಿರುವ ನಿದಾ ಇ ತೌಹೀದ್ ಸೊಸೈಟಿ ಚಾರಿಟೇಬಲ್ ಸಂಸ್ಥೆಯ ಬೆಳವಣಿಗೆಗೆ ವೆಸ್ಟ್ ಕೋಸ್ಟ್ ಕಾಗದ ಕಾರ್ಖಾನೆ, ಶಾಸಕ ಆರ್.ವಿ. ದೇಶಪಾಂಡೆ, ದಾಂಡೇಲಿಯ ಸಾರ್ವಜನಿಕರು, ವಿದ್ಯಾರ್ಥಿ ಪಾಲಕರು, ಪೋಷಕರು ನೀಡಿದ ಕೊಡುಗೆ ಅಪಾರವಾಗಿದೆ ಎಂದು ನಗರದ […]

ದಾಂಡೇಲಿ

ಎಪ್ರಿಲ್ 19 ರಂದು ಇಂಟರ್ ಡಿಸ್ಟ್ರಿಕ್ಟ್ ರಾಪಿಡ್ ಚೆಸ್ ಟೂರ್ನಮೆಂಟ್

ದಾಂಡೇಲಿಯ ರೋಟರಿ ಕ್ಲಬ್ ಆಶ್ರಯದಲ್ಲಿ ಇಂಟರ್ ಡಿಸ್ಟ್ರಿಕ್ಟ್ ರಾಪಿಡ್ ಚೆಸ್ ಟೂರ್ನಮೆಂಟ್ ನ್ನು ಎಪ್ರಿಲ್ 19ನೇ ಏಪ್ರಿಲ್ ರಂದು ರೋಟರಿ ಶಾಲೆಯಲ್ಲಿ ಆಯೋಜಿಸಲಾಗುತ್ತಿದೆ ಎಂದು ರೋಟರಿ ಕ್ಲಬ್ ಅಧ್ಯಕ್ಷ್ಯ ಆಶುತೋಷಕುಮಾರ ರಾಯ್ ತಿಳಿಸಿದ್ದಾರೆ. ರೋಟರಿ ಪ್ರಮುಖರಾದ ನವಿನ ಕಾಮತ ಮಾತನಾಡಿ ಈ ಟೂರ್ನಮೆಂಟ್ ಕ್ರೀಡಾಸ್ಫೂರ್ತಿ, ತಂತ್ರಚಿಂತನೆಗಳನ್ನು ಉತ್ತೇಜಿಸುವುದರೊಂದಿಗೆ ಕಾರವಾರ […]

ಒಡನಾಡಿ ವಿಶೇಷ

WESCO – CSR ಯೋಜನೆಯಡಿಯಲ್ಲಿ 4 ಕೋಟಿ ರೂ. ವೆಚ್ಚದಲ್ಲಿ 16 ಅಂಗನವಾಡಿಗಳ ನಿರ್ಮಾಣ

ಬಸ್ ತಂಗುದಾಣ, ಆಟೋ ನಿಲ್ದಾಣ, ಉದ್ಯಾನವನ, ಬಿಸಿಯೂಟ ಕೊಠಡಿ ಸೇರಿದಂತೆ 10 ಕೋಟಿ ರೂಗಳಿಗೂ ಹೆಚ್ಚು ವೆಚ್ಚ ಮಾಡಿದ ಕಾಗದ ಕಂಪನಿ ಒಂದು ಸರಕಾರವೋ, ಜನಪ್ರತಿನಿದಿಯೋ ಅಥವಾ ಸ್ಥಳೀಯ ಆಡಳಿತವೋ ಮಾಡಬೇಕಾದ ಅಭಿವೃದ್ಧಿಪರ ಕೆಲಸಗಳನ್ನು ಹಾಗೂ ಸೇವಾ ಕಾರ್ಯಗಳನ್ನು ಒಂದು ಕಂಪನಿ ಮಾಡುತ್ತಿದೆಯೆಂದರೆ ಅದರ ನಿಜವಾದ ಕ್ರೆಡಿಟ್ಟು ದಾಂಡೇಲಿಯ […]

ಈ ಕ್ಷಣದ ಸುದ್ದಿ

ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ : ಎರಡು ಪ್ರತ್ಯೇಕ ಪ್ರಕರಣ : ಐವರ ಬಂಧನ

ಐಪಿಎಲ್ ಕ್ರಿಕೆಟ್ ಸೋಲು, ಗೆಲುವಿಗಾಗಿ ಬೆಟ್ಟಿಂಗ್ ಜೂಜಾಟಕ್ಕೆ ಸಂಬಂಧಪಟ್ಟಂತೆ ಎರಡು ಪ್ರತ್ಯೇಕ ಪೊಲೀಸ್ ಪ್ರಕರಣಗಳು ದಾಖಲಾಗಿದ್ದು, ಪೊಲೀಸ್ ದಾಳಿಯ ವೇಳೆ ಐವರು ಬಂಧನಕ್ಕೊಳಗಾಗಿದ್ದಾರೆ. ಪ್ರಕರಣ ಒಂದು : ದಾಂಡೇಲಿ ನಗರದ ಅಂಬೇವಾಡಿಯ ಸರ್ಕಾರಿ ಪ್ರಾಥಮಿಕ ಶಾಲೆಯ ಹತ್ತಿರ ನಿರ್ಮಲ ನಗರದ ಅನಿಲ್ ಲಕ್ಷ್ಮಣ್ ಬಳ್ಳಾರಿ, ಟಿ ಆರ್ ಟಿ […]

ಈ ಕ್ಷಣದ ಸುದ್ದಿ

ಮಲ್ಲಿಕಾರ್ಜುನ ಖರ್ಗೆಯವರ ಮೇಲೆ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಬಿಜೆಪಿ ಯುವ ಮೋರ್ಚಾ ದೂರು

ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಕುರಿತು ಪ್ರಚೋದನಾಕಾರಿ ಭಾಷಣ ಮಾಡಿದ್ದನ್ನು ಖಂಡಿಸಿ, ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ದಾಂಡೇಲಿ ನಗರ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಶನಿವಾರ ಬಿಜೆಪಿ ಯುವ‌ ಮೋರ್ಚಾ ನೇತೃತ್ವದಲ್ಲಿ ದೂರು […]