
ಬೀದಿ ಬದಿ ವ್ಯಾಪಾರಿಗಳಿಗೆ ಅಗತ್ಯ ಸೌಕರ್ಯ- ಅಷ್ಪಾಕ್ ಶೇಖ್
ದಾಂಡೇಲಿ: ಬೀದಿಬದಿ ವ್ಯಾಪಾರಿಗಳಿಗೆ ಹಲವು ಸಮಸ್ಯೆಗಳು ಇರುವ ಬಗ್ಗೆ ನಮ್ಮ ಗಮನಕ್ಕೆ ಇದೆ. ವ್ಯಾಪಾರಿಗಳೂ ಸಹ ಸ್ವಚ್ಛತೆ ಮತ್ತು ಕೆಲಸಗಳಲ್ಲಿ ಸಹಕರಿಸಬೇಕು. ಬೀದಿಬದಿ ವ್ಯಾಪಾರಿಗಳಿಗೆ ಅವಶ್ಯವಾಗಿರುವ ಸೌಕರ್ಯಗಳನ್ನು ಒದಗಿಸಲು ನಗರಾಡಳಿತ ಸದಾ ಸಿದ್ಧವಿರುತ್ತದೆ ಎಂದು ದಾಂಡೇಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ ಶೇಖ್ ನುಡಿದರು. ಅವರು ಬೀದಿ ಬದಿ […]