ಒಡನಾಡಿ ವಿಶೇಷ

ಅಂದು ಪ್ರೌಢಶಾಲಾ ಶಿಕ್ಷಕ: ಇಂದು ಡಯಟ್‌ನ ಹಿರಿಯ ಉಪನ್ಯಾಸಕ…

ನನ್ನ ಅನಿಸಿಕೆಗಳು ಕಲ್ಪನೆಯ ಕೂಸಲ್ಲಮೊಗೆದಷ್ಟು ಉಕ್ಕಿ ಬರುವ ನೆನಪುಗಳೆಲ್ಲನೆಪಮಾತ್ರಕ್ಕೆ ಬರುವ ಗೋಪಾಲ ಇವನಲ್ಲನೋವು-ನಲಿವಿನ ಒಡನಾಟ ಎದೆಯಲ್ಲಿದೆಯಲ್ಲ! ಶಿಕ್ಷಣ ಇಲಾಖೆಯಲ್ಲಿ ಸುದೀರ್ಘ 26 ವರ್ಷಗಳ ಕಾಲ ಅತ್ಯಂತ ಜಾಗರೂಕರಾಗಿ ಇಲಾಖೆಯ ಕಾರ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತ ದಣಿವರಿಯದೆ ದುಡಿದ ಅಪರೂಪದ ವ್ಯಕ್ತಿ ಜಲವಳಕರ್ಕಿಯ ಗೋಪಾಲಕೃಷ್ಣ ನಾಯ್ಕರು. ” ಗಗನಂ ಗಗನಾಕಾರಂ ಸಾಗರಾ […]

ಈ ಕ್ಷಣದ ಸುದ್ದಿ

ಬೆಟ್ಕುಳಿ ರಾಜು ನಾಯ್ಕರಿಗೆ ಒಲಿದು ಬಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ…

ʼಶಕ್ತಿಶಾಲಿಗಳಿಗಾಗಿ, ಶ್ರದ್ಧಾವಂತರಾಗಿ ಆಗ ಎಲ್ಲವು ನಿಶ್ಚಿತವಾಗಿ ಸಾಧಿಸಲ್ಪಡುತ್ತದೆ…ʼ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳುವುದರ ಮೂಲಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಈ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದವರು ಕುಮಟಾ ತಾಲೂಕಿನ ಮಿರ್ಜಾನ ಪ್ರೌಢಶಾಲೆಯ ಶಿಕ್ಷಕ ರಾಜು ರಾಮನಾಯ್ಕರು. ಮೂಲತ: ಬೆಟ್ಕುಳಿಯವರಾದ ಇವರ ತಂದೆ […]

ಈ ಕ್ಷಣದ ಸುದ್ದಿ

ಭಾಸ್ಕರ ನಾಯ್ಕರ ಮುಡಿಗೆ ರಾಜ್ಯ ಉತ್ತಮ ಶಿಕ್ಷಕ ಪುರಸ್ಕಾರದ ಗರಿ

ವಿದ್ಯೆಯೊಂದಿಗೆ, ವಿನಯ ಸಂಪತ್ತಿನೊಂದಿಗೆ, ಸಜ್ಜನರ ಸಹವಾಸ ದೊಂದಿಗೆ, ಸದಾ ಕ್ರಿಯಾಶೀಲತೆಯೊಂದಿಗೆ ವೃತ್ತಿಯ ಘನತೆ, ಗೌರವ ಹೆಚ್ಚಿಸಿದವರು ಯಲ್ಲಾಪುರದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಭಾಸ್ಕರ ನಾಯ್ಕರು. ಈ ಸಾಲಿನ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರು. ಮೂಲತಃ ಕುಮಟಾ ತಾಲೂಕಿನ ಅಘನಾಶಿನಿ ಕೋಟಿಮನೆ ಕುಟುಂಬದಲ್ಲಿ ತಂದೆ ಗಣಪತಿ ನಾಯ್ಕ, ತಾಯಿ […]

ಒಡನಾಡಿ ವಿಶೇಷ

ಅಕ್ಷರ ಬೀಜ ಬಿತ್ತುವ ಕ್ರಿಯಾಶೀಲ ಶಿಕ್ಷಕ ರವೀಂದ್ರ ಭಟ್ ಸೂರಿ

ಶಾಲೆ ಪಾಂಡಿತ್ಯ ಸಂಪಾದನೆಯ ಸ್ಥಳವಷ್ಟೇ ಅಲ್ಲ. ವಿಶಾಲ ವಿಶ್ವಕ್ಕೆ ಅವಶ್ಯಕವಾದ ಶಾಶ್ವತ ಪ್ರಭಾವವುಳ್ಳ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಶಿಸ್ತಿನ ಶಿಕ್ಷಣ ನೀಡುವ ಸ್ಥಳ. ಶಿಕ್ಷಣ ತಜ್ಞರ ಈ ಮಾತು ವಿದ್ಯಾಮಂದಿರಕ್ಕೆ ಓರ್ವ ಶಿಸ್ತಿನ ಶಿಕ್ಷಕ ಅಗತ್ಯ ಎನ್ನುವುದನ್ನು ಸಾರಿ ಹೇಳುತ್ತದೆ. ಮಾನವತೆಯ ವಿಕಾಸದೆಡೆಗೆ ತುಡಿವ ಶಿಕ್ಷಕನೇ ಮಕ್ಕಳ ಮನಸ್ಸನ್ನು ಗೆಲ್ಲಬಲ್ಲ […]

ಒಡನಾಡಿ ವಿಶೇಷ

ಅರಿವೇ ಗುರು….

‌‌ ‌‌‌‌‌‌‌ ಗುರುವೆಂಬ ದೀಕ್ಷೆಯ ಪಡೆದು, ಅರಿವಿನ ಹರಿವಾಣದಲಿ ಆಗ ತಾನೆ ಕಣ್ಣ ಪಿಳುಕಿಸುವ ಮುದ್ದು ಕಂದನ ಜಗತ್ತಿಗೆ ಪರಿಚಯಿಸುವ ಅಮ್ಮ ಮೊದಲ ಗುರು. ತೊದಲು ನುಡಿಯಲಿ ಬಳಪದೋರಣವು ಗೋಡೆ, ಕಟ್ಟೆ, ಕಂಬ, ಹಲಗೆ, ಅಂಗಳ, ಮೈಲೆಲ್ಲ,ಗೀಜಿ ಅಳಿದುಳಿದ ಭಾಗ ಅಮ್ಮನ ಕಣ್ಣ ತಪ್ಪಿಸಿ ಬಾಯಲಿ ಮೆಲ್ಲಗೆ ಅಗಿದು, […]

ಫೀಚರ್

ಎಸ್.ಎಸ್.ಎಸ್.ಎಲ್.ಸಿ. ಪರೀಕ್ಷೆ: ರಾಜ್ಯಕ್ಕೆ ಪ್ರಥಮಳಾದ ಶಿರಸಿಯ ಸನ್ನಿಧಿ ಹೆಗಡೆ

ಎಸ್.ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂಶ ಪ್ರಕಟವಾಗಿದ್ದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಈಕೆಯು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾಳೆ. 625 ರಲ್ಲಿ 625 ಅಂಕಗಳನ್ನು ಪಡೆದುಕೊಂಡ ಸನ್ನಧಿ ಹೆಗಡೆ ಸರಕಾರಿ ಪ್ರೌಢ ಶಾಲೆಯಲ್ಲಿ ಓದಿ ರಾಜ್ಯಕ್ಕೆ ಪ್ರಥಮ […]

ಈ ಕ್ಷಣದ ಸುದ್ದಿ

ಅಗಸ್ಟ್‌ 10 ರಂದು SSLC ಪಲಿತಾಂಶ: ಸುರೇಶಕುಮಾರ

ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯ ಪಲಿತಾಂಶವನ್ನು ಅಗಸ್ಟ್‌ 10 ರಂದು ಮದ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸುರೇಶ ಕುಮಾರ ತಿಳಿಸಿದ್ದಾರೆ. ಈ ಬಗ್ಗೆ ಅವರು ತಮ್ಮ ಪೇಸ್‌ಬುಕ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ. ಮಾರ್ಚ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆ ಕೊರೊನಾ […]

ವರ್ತಮಾನ

ಬೆಂಗಳೂರು ಕಾಲೇಜಿಗೆ ದಾಂಡೇಲಿಯ ದಿಗ್ವಿಜಯ ಪ್ರಥಮ

ಬೆಂಗಳೂರಿನ ಶ್ರೀ ಚೈತನ್ಯ ನೀಟ್ ಕ್ಯಾಪಸ್ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಾಂಡೇಲಿಯ ದಿಗ್ವಿಜಯಸಿಂಹ ಘೋರ್ಪಡೆ ಪಿ.ಯು.ಸಿ. ದ್ವಿತೀಯ ವರ್ಷದ ವಿಜ್ಞಾನ ವಿಭಾಗದ ಪರೀಕ್ಷೆಯಲ್ಲಿ 579 ಅಂಕಗಳೊಂದಿಗೆ ಶೇ. 96.5ರಷ್ಟು ಸಾಧನೆ ಮಾಡಿ ಕಾಲೇಜಿಗೆ ಪ್ರಥಮ ಸ್ಥಾನ ಬಂದಿರುತ್ತಾನೆ. ಈತ ಈ ಶಾಲೆಯಲ್ಲಿ ಆರನೇ ತರಗತಿಯಿಂದಲೇ ಪ್ರಥಮ […]

ಫೀಚರ್

ವರ್ಗಾವಣೆಗೊಂಡ ಮುಖ್ಯಾದ್ಯಾಪಕಿ ಸಿಸ್ಟರ್ ರೆನಿಟಾರಿಗೆ ಬೀಳ್ಕೊಡುಗೆ

ದಾಂಡೇಲಿ: ನಗರದ ಸೆಂಟ್ ಮೈಕಲ್ ಪ್ರೌಢ ಶಾಲೆಯಲ್ಲಿ ಕಳೆದ ಏಳು ವರ್ಷಗಳಿಂದ ಮುಖ್ಯಾದ್ಯಾಪಕಿಯಾಗಿ ಸೇವೆ ಸಲ್ಲಿಸಿ ಇದೀಗ ಗದಗಕ್ಕೆ ವರ್ಗಾವಣೆಗೊಂಡಿರುವ ಸಿಸ್ಟರ್ ರೆನಿಟಾ ಪಿಂಟೋರವರಿಗೆ ಪಾಲಕರ ಸಂಘಟನೆಯಿಂದ ಸನ್ಮಾನಿಸಿ ಬೀಳ್ಕೊಡುವ ಕಾರ್ಯಕ್ರಮ ರವಿವಾರ ನಡೆಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಸಿಸ್ಟರ್ ರೆನಿಟಾ ಪಿಂಟೋರವರು ದೇವರು ನನಗೆ ವಿಶ್ವ ಕುಟುಂಭವನ್ನು […]

ಫೀಚರ್

ಕೊರೊನಾ ಮುಂಜಾಗೃತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯ ಸಿದ್ದತೆ: ಸಮೀರ್ ಮುಲ್ಲಾ

ದಾಂಡೇಲಿ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ನಡೆಸುವುದು ಅನಿವಾರ್ಯ. ಅದಕ್ಕೆ ಸರಕಾರದ ನಿರ್ದೇಶನ ಕೂಡಾ ಇದೆ. ಕೊರೊನಾ ವೈರಸ್‍ನ ಎಲ್ಲ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳುವ ಮೂಲಕ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ನಡೆಸಲಾಗುವುದು ಎಂದು ಹಳಿಯಾಳ-ದಾಂಡೇಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಮೀರ ಅಹ್ಮದ್ ಮುಲ್ಲಾ ತಿಳಿಸಿದರು. ಅವರು ದಾಂಡೇಲಿ ನಗರಸಭೆಯಲ್ಲಿ ಹಮ್ಮಿಕೊಂಡಿದ್ದ […]