ಪರಿ‍ಚಯ

ಉಪ್ಪರಗುಡಿಯ ಸೋಮಿದೇವಯ್ಯ : ಅಂದಾನಯ್ಯನವರ ವಚನ ವಿಚಾರ

ಮರನುರಿದು ಬೆಂದು ಕರಿಯಾದ ಮತ್ತೆಉರಿಗೊಡಲಾದುದ ಕಂಡು,ಆತ್ಮ ಪರಿಭವಕ್ಕೆ ಬಪ್ಪುದಕ್ಕೆ ಇದೆ ದೃಷ್ಟ.ಕರಿ ಭಸ್ಮವಾದ ಮತ್ತೆ ಉರಿಗೊಡಲಿಲ್ಲ,ಅರಿಕೆ ನಿಂದಲ್ಲಿ ಆತ್ಮ ಪರಿಭವಕ್ಕೆ ಬರಲಿಲ್ಲ, ಉರಿಯೊಳಗೊಡಗೂಡಿದ ತಿಲಸಾರತುಪ್ಪ ಮರಳಿ ಅಳೆತಕ್ಕುಂಟೆ ?ವಸ್ತುವಿನಲ್ಲಿ ಕರಿಗೊಂಡ ಚಿತ್ತ,ತ್ರಿವಿಧಮಲಕ್ಕೆ ಹೊರಳಿ ಮರಳುವದೆ ?ಈ ಗುಣ ನಡೆ ನುಡಿ ಸಿದ್ಧಾಂತವಾದವನ ಇರವು, ಗಾರುಡೇಶ್ವರಲಿಂಗವ ಕೂಡಿದವನ ಕೂಟ.** -ಉಪ್ಪರಗುಡಿಯ […]

ವರ್ತಮಾನ

ಲಿಂಗಕ್ಕೆ ಲಿಂಗವೇ ಲಿಂಗ ( ಭವಲಿಂಗ-ಭಾವಲಿಂಗ )

ಭಾಷಾ ವ್ಯವಸ್ಥೆಯಲ್ಲಿ ಇರುವ  ಈ “ಲಿಂಗದ” ಕಲ್ಪನೆ ಮತ್ತು ಪ್ರತಿಪಾದನೆ ಒಮ್ಮೊಮ್ಮೆ ವರದಂತೆ ಕಂಡರೂ ಮರಕ್ಷಣವೇ ಶಾಪದಂತೆಯೇ ತೋರುತ್ತಿವೆ. ಪಾಣಿನಿಯ ಲಾಕ್ಷಣಿಕ ನಿಯಮದ ಆಧಾರದಲ್ಲಿ ರೂಪಿತಗೊಂಡು ಮಾರ್ಪಾಟು ಹೊಂದಿದ ಭಾರತೀಯ  ಭಾಷೆಗಳ ಪೈಕಿ ಕನ್ನಡವೂ ಅದರಿಂದ  ಹೊರತಾಗಲಿಲ್ಲ.  ಈಗ ಈ ಪ್ರಶ್ನೆಯನ್ನು ಕೇಳಿಕೊಳ್ಳುವ ಮನಸ್ಸು , ಈ ಲಿಂಗಸಂಬಂಧಿ […]