ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ಹಸಿರು ನಿಶಾನೆ ತೋರಿದ ಸುಪ್ರೀಂಕೋರ್ಟ
ಬೆಂಗಳೂರು: ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆ ವಿವಾದ ಇದೀಗ ಕ್ಲೈಮ್ಯಾಕ್ಸ್ ಹಂತಕ್ಕೆ ಬಂದಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿ ಒಪ್ಪಿಕೊಂಡಿರುವ ಸುಪ್ರೀಂಕೋರ್ಟ್, ಗೋಕರ್ಣ ಮಹಾಬಲೇಶ್ವರ ದೇವಸ್ಥಾನ ಸಮಿತಿ ರಚನೆಗೆ ನಿರ್ದೇಶನ ನೀಡಿದೆ. ನಿವೃತ್ತ ನ್ಯಾಯಮೂರ್ತಿ ಶ್ರೀಕೃಷ್ಣ ನೇತೃತ್ವದ ಸಮಿತಿಯ ವರದಿಯನ್ನು ಸುಪ್ರೀಂಕೋರ್ಟ್ ಒಪ್ಪಿಕೊಂಡಿದ್ದು, ವರದಿ […]