
ವೆಸ್ಟ್ ಕೋಸ್ಟ್ ಕಾಗದ ಕಂಪನಿಯ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಧರಣಿ ಸತ್ಯಾಗ್ರಹ…
ದಾಂಡೇಲಿಯ ವೆಸ್ಟ್ ಕೋಸ್ಟ್ ಪೇಪರ್ ಮಿಲ್‍ನ ಜಂಟಿ ಸಂಧಾನ ಸಮಿತಿಯ ನೇತೃತ್ವದಲ್ಲಿ ಶೀಘ್ರ ವೇತನ ಪರಿಷ್ಕರಣೆಗೆ ಒತ್ತಾಯಿಸಿ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಯುತ್ತಿದ್ದು ಸತ್ಯಾಗ್ರಹ ಗುರುವಾರ ಮೂರು ದಿನಗಳನ್ನು ಪೂರೈಸಿದೆ. ಹಗಲು-ರಾತ್ರಿಯಿಡೀ ಸುರಿವ ಮಳೆಯಲ್ಲೇ ಜಂಟಿ ಸಂಧಾನ ಸಮಿತಿಯ ಸದಸ್ಯರು ಸತ್ಯಾಗ್ರಹ ಮುಂದುವರೆಸಿದ್ದಾರೆ. ನಿರಂತರ ಮಳೆ ಸುರಿಯುತ್ತಿರುವುದರಿಂದ ಧರಣಿ […]