ದಾಂಡೇಲಿ ಸರಕಾರಿ ಪದವಿ ಕಾಲೇಜಿನಲ್ಲಿ ಪರಿಸರ ದಿನಾಚರಣೆ
ದಾಂಡೇಲಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಎನ್.ಸಿ.ಸಿ. ಎನ್.ಎಸ್.ಎಸ್, ಸ್ಕೌಟ್ ಮತ್ತು ಗೈಡ್ಸ, ಇಕೋ ಕ್ಲಬ್‍ಗಳ ಆಶ್ರಯದಲ್ಲಿ ದಾಂಡೇಲಿ ವಲಯ ಅರಣ್ಯ ಇಲಾಖೆಗಳ ಸಹಯೋಗದಲ್ಲಿ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಗಿಡ ನರೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಲಯ ಅರಣ್ಯಾಧಿಕಾರಿ ವಿನಯ ಭಟ್ಟರವರು […]