
ಕುಸಿದ ಕಾಳಿ ಸೇತುವೆ : ಶೀಘ್ರ ಹೊಸ ಸೇತುವೆಗೆ ಅನುದಾನ ಬಿಡುಗಡೆ ಮಾಡುವಂತೆ ಗಡ್ಕರಿಗೆ ದೇಶಪಾಂಡೆ ಪತ್ರ
ಕಾರವಾರ ಹಾಗೂ ಗೋವಾ ಸಂಪರ್ಕಿಸುವ ಕಾಳಿ ಸೇತುವೆ ಕುಸಿದು ಬಿದ್ದ ಪರಿಣಾಮ ಅಭಿವೃದ್ಧಿ ಹಾಗೂ ಇನ್ನಿತರ ವಿಚಾರಗಳಗೆ ಸಾಕಷ್ಟು ನಷ್ಟವುಂಟಾಗಿದ್ದು, ತಕ್ಷಣ ಹೊಸ ಸೇತುವೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಅವಶ್ಯ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೇಂದ್ರ ಸಾರಿಗೆ ಸಚಿವ ನಿತಿನ ಗಡ್ಕರಿಯವರಿಗೆ ಶಾಸಕ, ರಾಜ್ಯ […]