
ಮನೆಯ ಬಾಗಿಲಲ್ಲೇ ಪ್ರತ್ಯಕ್ಷವಾದ ಮೊಸಳೆ
ದಾಂಡೇಲಿ ತಾಲೂಕಿನ ಅಂಬೇವಾಡಿಯ ಮನೆಯೊಂದರ ಬಳಿ ಮೊಸಳೆಯೊಂದು ಪ್ರತ್ಯಕ್ಷವಾಗಿ ಆತಂಕಕ್ಕೆ ಕಾರಣವಾಗಿರುವ ಘಟನೆ ಬುಧವಾರ ನಡೆದಿದೆ. ದಾಂಡೇಲಿಯ ಕಾಳಿ ನದಿಯಲ್ಲಿ ಮೊಸಳೆಗಳು ಸಾಕಷ್ಟಿರುವುದು ಜನನಿತ. ಇಲ್ಲಿ ಬೃಹದಾಕಾರದ ಮೊಸಳೆಗಳಿವೆ. ಕೆಲ ಸಂದರ್ಭದಲ್ಲಿ ಈ ಮೊಸಳೆಗಳು ಮನುಷ್ಯನ ಮೇಲೆ ದಾಳಿ ನಡೆಸಿ ಅವಘಡಗಳೂ ಸಂಭವಿಸಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಮೊಸಳೆಗಳು […]