ಉತ್ತರ ಕನ್ನಡ

ಫೆ. 9 ರಂದು ಕಾಗದ ಕಂಪನಿಯಿಂದ ಚಿಕ್ಕ ಮಕ್ಕಳ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಾಂಡೇಲಿ : ವೆಸ್ಟ್ ಕೋಸ್ಟ್ ಪೇಪರ್ ಮಿಲ್ನ ಸಾಮಾಜಿಕ ಹೊಣೆಗಾರಿಕೆ ಅಡಿಯಲ್ಲಿ ( ಸಿಎಸ್ಆರ್) ಧಾರವಾಡದ ಖ್ಯಾತ ಮಕ್ಕಳ ತಜ್ಞರಾದ ರಾಜನ್ ದೇಶಪಾಂಡೆಯವರ ವಿಠ್ಠಲ ಮಕ್ಕಳ ವೈದ್ಯಕೀಯ ಮತ್ತು ಸ್ಪೆಶಾಲಿಟಿ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಫೆಬ್ರುವರಿ 9ರಂದು ಬೃಹತ್ ಪ್ರಮಾಣದ ಚಿಕ್ಕ ಮಕ್ಕಳ ಉಚಿತ ಆರೋಗ್ಯ ತಪಾಸಣಾ ಶಿಬಿರ […]

ಈ ಕ್ಷಣದ ಸುದ್ದಿ

ಕಾಗದ ಕಾರ್ಮಿಕರ ವೇತನ ಒಪ್ಪಂದಕ್ಕೆ ಅಂತಿಮ ಮುದ್ರೆ

ಇಪ್ಪತ್ತು ತಿಂಗಳ ಮಾತುಕತೆಯ ನಂತರ ಅಂತಿಮ ಮುದ್ರೆ ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲ್ ಆಡಳಿತ ಮಂಡಳಿ ಹಾಗೂ ಜಂಟಿ ಸಂಧಾನ ಸಮಿತಿಯ  ನಡುವೆ ಸರಿ ಸುಮಾರು 20 ತಿಂಗಳಿಗೂ ಹೆಚ್ಚಿನ ಕಾಲದ ನಿರಂತರ ಮಾತುಕತೆಯ ನಂತರ ವೇತನ ಪರಿಷ್ಕರಣೆಯ ಪ್ರಕ್ರಿಯೆಗೆ ಅಂತಿಮ ಮುದ್ರೆ ಬಿದ್ದಿದ್ದು,  ಬೆಳಗಾವಿಯ […]

ದಾಂಡೇಲಿ

ಇಂದು ರಾತ್ರಿ ದಾಂಡೇಲಿಯಲ್ಲಿ ಯಕ್ಷಗಾನ : ‘ಮಾರುತಿ ಪ್ರತಾಪ’ , ‘ಶ್ರೀನಿವಾಸ ಕಲ್ಯಾಣ’

ದಾಂಡೇಲಿಯ ಹಳೆ ನಗರ ಸಭೆ ಮೈದಾನದಲ್ಲಿ ನಡೆಯುತ್ತಿರುವ ನವರಾತ್ರಿ ಉತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ಅಕ್ಟೋಬರ್ 8 ಮಂಗಳವಾರ ರಾತ್ರಿ 9 ಗಂಟೆಯಿಂದ ದಕ್ಷಿಣೋತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಕಲಾವಿದರಿಂದ ‘ಮಾರುತಿ ಪ್ರತಾಪ’ ಹಾಗೂ ‘ಶ್ರೀನಿವಾಸ ಕಲ್ಯಾಣ’ ಎಂಬ ಪೌರಾಣಿಕ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಹಿಮ್ಮೇಳದಲ್ಲಿ ಭಾಗವತರಾಗಿ ಕಂಚಿನ ಕಂಠದ ಸುರೇಶ […]

ಈ ಕ್ಷಣದ ಸುದ್ದಿ

ಜೋಗತಿ ನೃತ್ಯ’ದ ವೇಳೆ ಮಹಿಳೆಯ ಮೈ ಮೇಲೆ ಬಂದ ‘ಯಲ್ಲಮ್ಮ ದೇವಿ’

ದಾಂಡೇಲಿ ನವರಾತ್ರಿ ಉತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದ ಘಟನೆ ದಾಂಡೇಲಿ: ಜನಪದ ಕಲಾವಿದರ ತಂಡ ಜೋಗತಿ ನೃತ್ಯ ಮಾಡುತ್ತಿದ್ದ ವೇಳೆ ಮಹಿಳೆಯೋರ್ವಳ ಮೈ ಮೇಲೆ ‘ಯಲ್ಲಮ್ಮ ದೇವಿ’ ಬಂದು ನರ್ತಿಸಿದ ಘಟನೆ ದಾಂಡೇಲಿಯ ನವರಾತ್ರಿ ಉತ್ಸವದ ಮೂರನೆಯ ದಿನದ ಸಾಂಸ್ಕೃತಿಕ ವೇದಿಕೆಯಲ್ಲಿ ನಡೆದಿದೆ. ದಾಂಡೇಲಿ ನವರಾತ್ರಿ ಉತ್ಸವದಲ್ಲಿ ಪ್ರತಿನಿತ್ಯ […]

ಈ ಕ್ಷಣದ ಸುದ್ದಿ

ದಾಂಡೇಲಿ-ಅಳ್ನಾವರ ಪ್ಯಾಸೆಂಜರ ರೈಲು  ಪುನರಾರಂಭಿಸುವಂತೆ ದೇಶಪಾಂಡೆ ಮನವಿ

ದಾಂಡೇಲಿ: ಕೋವಿಡ ಸಂದರ್ಭದಲ್ಲಿ ಸ್ಥಗಿತಗೊಂಡಿರುವ ದಾಂಡೆರಲಿ -ಅಳ್ನಾವರ ರೈಲು ಸಂಚಾರ ಈವರೆಗೂ ಪುನರಾರಂಭಗೊಂಡಿಲ್ಲ . ಇದೀಗ ಎಲ್ಲ ರೀತಿಯ ಅನುಕೂಲತೆಗಳಿದ್ದು ಈ ರೈಲು ಸಂಚಾರವನ್ನು ಪುನರಾರಂಭಿಸುವಂತೆ ರಾಜ್ಯ ಆಡಳಿತ ಸುಧಾರಣಾ ಸಮಿತಿಯ ಅಧ್ಯಕ್ಷರೂ, ಶಾಸಕರೂ ಆದ ಆರ್.ವಿ ದೇಶಪಾಂಡೆಯವರು ರೆಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಅವರನ್ನು ಶುಕ್ರವಾರ ಹುಬ್ಬಳ್ಳಿಯಲ್ಲಿ […]

ಈ ಕ್ಷಣದ ಸುದ್ದಿ

ಬಟ್ಟೆ ಚೀಲಗಳ ವಿತರಣೆಗೆ ಚಾಲನೆ ನೀಡಿದ ಕಾಗದ ಕಾರ್ಖಾನೆ

ದಾಂಡೇಲಿ:  ನಗರದ ವೆಸ್ಟ್ ಕೋಸ್ಟ್ ಪೇಪರ್ ಮಿಲನವರು ಪ್ರತಿ ವರ್ಷದಂತೆ ಈ ವರ್ಷವೂ ಸಹ ಉದ್ಯಮಗಳ ಸಾಮಾಜಿಕ ಹೊಣೆಗಾರಿಕೆಯಡಿ ಹಾಗೂ ಪ್ಲಾಸ್ಟಿಕ್ ಬಳಕೆ ಬೇಡ ಎಂಬ ಘೋಷಣೆಯೊಂದಿಗೆ ಬಟ್ಟೆ ಚೀಲಗಳ ವಿತರಣೆಗೆ ಗಾಂಧೀ ಜಯಂತಿಯಂದು ಚಾಲನೆ ನೀಡಿದರು. ದಾಂಡೇಲಿ ತಹಶೀಲ್ದಾರ್ ಶೈಲೇಶ ಪರಮಾನಂದ,  ದಾಂಡೇಲಿ ನಗರಸಭೆಯ ಅಧ್ಯಕ್ಷ  ಅಷ್ಪಾಕ […]

ದಾಂಡೇಲಿ

ದಾಂಡೇಲಿ ನಗರಸಭೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಶಾಸ್ತ್ರಿ ಜಯಂತಿ

ದಾಂಡೇಲಿ : ದಾಂಡೇಲಿ ನಗರಸಭೆಯಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮ ನಡೆಯಿತು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಜಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ನಗರಸಭಾ ಅಧ್ಯಕ್ಷ ಅಶ್ಪಾಕ್ ಅಹಮದ್ […]

ಈ ಕ್ಷಣದ ಸುದ್ದಿ

ಗಾಂಧೀ ವಿಚಾರವನ್ನು ಯಾರೂ ಮರೆಯಬಾರದು – ಆರ್.ವಿ. ದೇಶಪಾಂಡೆ

ದಾಂಡೇಲಿ : ಮಹಾತ್ಮ ಗಾಂಧೀಜಿಯವರು ಈ ದೇಶಕ್ಕಾಗಿ  ಮಾಡಿದ ತ್ಯಾಗ, ಬಲಿದಾನದ ಲಾಭ  ಈ ದೇಶದ ಜೊತೆಗೆ  ನಮ್ಮ ನಿಮ್ಮೆಲ್ಲರಿಗೂ ಆಗಿದೆ. ಗಾಂಧೀಜಿ  ವಿಚಾರ ಹಾಗೂ ಅದರ್ಶಗಳು ವಿಶ್ವ ಮಾನ್ಯವಾದುದು. ಅವರ ವಿಚಾರವನ್ನು ಯಾರೂ ಮರೆಯಬಾರದು ಎಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ, ಶಾಸಕ ಆರ್.ವಿ. ದೇಶಪಾಂಡೆ […]

ಈ ಕ್ಷಣದ ಸುದ್ದಿ

ದಾಂಡೇಲಿ ಕಸಾಪದಿಂದ ಗಾಂಧೀಜಿ ಜಯಂತಿ : ಉಪನ್ಯಾಸ ಕಾರ್ಯಕ್ರಮ

ದಾಂಡೇಲಿ: ಗಾಂಧಿಜೀ ಬೌತಿಕವಾಗಿ ದೇಹಾಂತ್ಯ ವಾಗಿದ್ದಾರೆ. ಆದರೆ ಅವರ ಸಿದ್ದಾಂತಕ್ಕೆ, ವಿಚಾರಗಳಿಗೆ ಯಾವತ್ತೂ ಸಾವಿಲ್ಲ ಎನ್ನುವುದು ಅಷ್ಟೇ ಸತ್ಯ ಎಂದು ಕೆನರಾ ವೆಲ್‌ಪೇರ್ ಟ್ರಸ್ಟ್ ಬಿ.ಇಡಿ.ಕಾಲೇಜಿನ ಉಪನ್ಯಾಸಕ ನಾಗೇಶ ನಾಯ್ಕ ಹೇಳಿದರು. ಅವರು ದಾಂಡೇಲಿ ಸಾಹಿತ್ಯ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ದಾಂಡೇಲಿ ತಾಲ್ಲೂಕು ಘಟಕ ಹಮ್ಮಿಕೊಂಡಿದ್ದ ‘ಗಾಂಧಿ […]

ಫೀಚರ್

ಕಾಗದ ಕಂಪನಿಯ ಗಾಂಧಿ ಪ್ರತಿಮೆಯೆದುರು ಗಾಂಧಿ ತಾತನ ಸ್ಮರಣೆ

ದಾಂಡೇಲಿ : ದಾಂಡೇಲಿ ತಾಲೂಕಾಡಳಿತ, ನಗರಾಡಳಿತ, ವೆಸ್ಟ್ ಕೋಸ್ಟ್ ಪೇಪರ್ ಮಿಲ್, ಪೊಲೀಸ್ ಇಲಾಖೆ, ಉತ್ತರ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಪ್ರೆಸ್ ಕ್ಲಬ್ ಇವುಗಳ ಸಂಯುಕ್ತಾಶ್ರಯದಲ್ಲಿ ಬಂಗುರನಗರದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಯ ಎದುರು ಗಾಂಧೀಜಿ ಜಯಂತಿ ಕಾರ್ಯಕ್ರಮ ನಡೆಯಿತು. ನಗರಸಭಾ ಅಧ್ಯಕ್ಷ ಅಶ್ಪಾಕ್ ಶೇಕ್ ತಹಶೀಲ್ದಾರ್ […]