ಈ ಕ್ಷಣದ ಸುದ್ದಿ

ಬಹುಮುಖ ಪ್ರತಿಭೆಯ ಜಿ.ಆರ್.ತಾಂಡೇಲರಿಗೆ ಒಲಿದ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ

ಅಂಕೋಲಾ ತಾಲೂಕಿನ ಕೆನರಾ ವೆಲಫೇರ್ ಟ್ರಸ್ಟಿನ ಪಿ.ಎಮ್. ಹೈಸ್ಕೂಲಿನಲ್ಲಿ ಶಿಕ್ಷಕರಾಗಿ, ಎನ್.ಸಿ.ಸಿ. ಕಮಾಂಡರ್ ಆಗಿ ಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ಜಿ.ಆರ್.ತಾಂಡೇಲರಿಗೆ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿ ಒಲಿದು ಬಂದಿರುವುದು ಅವರ ಬಹುಮುಖ ಪ್ರತಿಭೆಗೆ ಸಂದ ಗೌರವವಾಗಿದೆ. ರಾಷ್ಟೀಯ ಶಿಕ್ಷಕರ ದಿನಾಚರಣೆಯ ನಿಮಿತ್ತ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ […]

ಈ ಕ್ಷಣದ ಸುದ್ದಿ

ಶಿರಸಿಯಲ್ಲಿ ನವೆಂಬರ್ ಮೊದಲ ವಾರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ

ಉತ್ತರ ಕನ್ನಡ ಜಿಲ್ಲಾ 24 ನೇ ಕನ್ನಡ ಸಾಹಿತ್ಯ ಸಮ್ಮೇಳನ ನವೆಂಬರ ಮೊದಲ ವಾರದಲ್ಲಿ ಶಿರಸಿಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ಎನ್. ವಾಸರೆ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವವರು ಅವರು ಕಸಾಪ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶಿರಸಿ, ಸಿದ್ದಾಪುರ, ಮುಂಡಗೋಡ […]

ಈ ಕ್ಷಣದ ಸುದ್ದಿ

ಡಾ.ದಿನಕರ ದೇಸಾಯಿ ಸಾಹಿತ್ಯ ಪ್ರಶಸ್ತಿ ಪ್ರಧಾನ : ಸಾಹಿತಿ ದೀಪಾಲಿ ಸಾಮಂತರ  ಕೃತಿಗಳ ಅನಾವರಣ

ದಾಂಡೇಲಿ : ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ದಾಂಡೇಲಿ ಘಟಕದ ಅಧ್ಯಕ್ಷರು ಹಾಗೂ ಸಾಹಿತಿ ದೀಪಾಲಿ ಸಾಮಂತರ ‘ಮಧು ಭಾವ ಶರಧಿ’ ಮತ್ತು  ‘ನಕ್ಕರದುವೇ ನಾಕವು’ ಕೃತಿಗಳ ಲೋಕಾರ್ಪಣೆಯ ಜೊತೆಗೆ ಐವರು ಸಾಧಕರಿಗೆ ರಾಜ್ಯ ಮಟ್ಟದ ಡಾ. ದಿನಕರ ದೇಸಾಯಿ ಸಾಹಿತ್ಯ ಪುರಸ್ಕಾರ ಪ್ರದಾನ ಸಮಾರಂಭ ಹಾಗೂ ಜಿಲ್ಲಾ […]

ಈ ಕ್ಷಣದ ಸುದ್ದಿ

ಕಸಾಪ ಜಿಲ್ಲಾಧ್ಯಕ್ಷರು ಹಾಗೂ ಪತ್ರಕರ್ತರ ಮೇಲೆ ಪೊಲೀಸ್ ದೌರ್ಜನ್ಯ ಅಮಾನವೀಯ

ಪತ್ರ ಮುಖೇನ ಸರಕಾರದ ಗಮನ ಸೆಳೆದ ನಾಡಿನ ಹಲವು ಸಾಹಿತಿಗಳು ಉತ್ತರಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರೂ, ಜನಪರ ಹೋರಾಟಗಾರರೂ ಅದ ಬಿ.ಎನ್. ವಾಸರೆ ಹಾಗೂ ದಾಂಡೇಲಿಯ ಹಲವು ಪತ್ರಕರ್ತರ ಮೇಲೆ ದರ್ಪದಿಂದ ವರ್ತಿಸಿ, ಬಂಧನದ ಬೆದರಿಕೆ ಹಾಕಿದ ದಾಂಡೇಲಿಯ ಸಿ.ಪಿ.ಐ. ಭೀಮಣ್ಣ ಸೂರಿಯ ಮೇಲೆ ಶಿಸ್ತುಕ್ರಮ […]

ಈ ಕ್ಷಣದ ಸುದ್ದಿ

ಪ್ರಿನ್ಸಿಪಾಲ ಹಾಗೂ ಸಿ.ಪಿ.ಐ. ವಿರುದ್ದ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ದಾಂಡೇಲಿ: ವಿದ್ಯಾರ್ಥಿಗಳ ಮೇಲೆ ದುರ್ವರ್ತನೆ ತೋರಿ ಕರ್ತವ್ಯಲೋಪವೆಸಗಿರುವ ಅಬ್ದುಲ್ ಕಲಾಂ ವಸತಿ ಶಾಲೆಯ (ವರ್ಗಾವಣೆಗೊಂಡ) ಪ್ರಾಂಶುಪಾಲ ವಿಶ್ವನಾಥ ಹುಲಸದಾರ, ಹಾಗೂ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳು, ಪತ್ರಕರ್ತರು ಹಾಗೂ ಜನಪ್ರತಿನಿದಿಗಳ ಜೊತೆ ದರ್ಪದಿಂದ ಅನುಚಿತವಾಗಿ ನಡೆದುಕೊಂಡ ಸಿ.ಪಿ.ಐ. ಭೀಮಣ್ಣ ಸೂರಿಯವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಗುರುವಾರ ದಾಂಡೇಲಿ […]

ಈ ಕ್ಷಣದ ಸುದ್ದಿ

CPI ದೌರ್ಜನ್ಯ : ಪತ್ರಕರ್ತರಿಗೆ ಬೆಂಬಲವಾಗಿ ನಿಂತ ದಾಂಡೇಲಿಯ ಪುರಪಿತ್ರರು

ಪೊಲೀಸರು ಕರೆದ ಶಾಂತಿಪಾಲನಾ ಸಭೆಯನ್ನೇ ಬಹಿಷ್ಕರಿಸಿದ ನಗರಸಭಾ ಸದಸ್ಯರು ದಾಂಡೇಲಿ: ಪತ್ರಕರ್ತರ ಮೇಲೆ ಪೊಲೀಸ್ ಅಧಿಕಾರಿ ನಡೆಸಿರುವ ದಬ್ಬಾಳಿಕೆಯನ್ನು ಖಂಡಿಸಿ ಪತ್ರಕರ್ತರಿಗೆ ಬೆಂಬಲವಾಗಿ ನಿಂತಿರುವ ದಾಂಡೇಲಿ ನಗರಸಭೆಯ ಪುರಪಿತೃರು ಗುರುವಾರ ಪೊಲೀಸ್ ಇಲಾಖೆ ಕರೆದಿದ್ದ  ಶಾಂತಿಪಾಲನಾ ಸಭೆಯನ್ನೇ  ಸಾಮೂಹಿಕವಾಗಿ ಬಹಿಷ್ಕರಿಸಿ ತಮ್ಮ ವಿರೋಧ ವನ್ನು ಬಹಿರಂಗವಾಗಿಯೇ ವ್ಯಕ್ತಪಡಿಸಿದ್ದಾರೆ.  ಅಬ್ದುಲ್ […]

ಈ ಕ್ಷಣದ ಸುದ್ದಿ

ಹಲವು ವಿವಿಗಳಿಗೆ ಸಿಂಡಿಕೇಟ್ ಸದಸ್ಯರ ನೇಮಕ

ಬೆಂಗಳೂರು: ಸಾಹಿತಿ ಪ್ರೊ ಅಮರೇಶ ನುಗಡೋಣಿ, ಕೆ. ಷರೀಫಾ,‌ ಡಾ. ಬಂಜಗೆರೆ ಜಯಪ್ರಕಾಶ್‌, ಡಾ. ನಟರಾಜ್‌ ಹುಳಿಯಾರ್‌, ನಟರಾಜ ಬೂದಾಳು, ಬಿ. ಪೀರ್‌ ಬಾಷಾ, ಕೆ.ಪಿ. ಶ್ರೀಪಾಲ್, ಚ.ಹ. ರಘುನಾಥ್, ಆಯೆಷಾ ಫರ್ಜಾನಾ, ಎನ್‌ ಎ ಎಂ ಇಸ್ಮಾಯಿಲ್‌, ಡಾ ಎಚ್‌ ಎಸ್‌ ಅನುಪಮಾ, ಡಾ. ಶಿವಾನಂದ ನಾಯಕ, […]

ಈ ಕ್ಷಣದ ಸುದ್ದಿ

ಕ್ರಿಯಾಶೀಲತೆ ಮತ್ತು ಪಾರದರ್ಶಕತೆಯೇ ಸಂಘಟನೆಯ ನಿಜವಾದ ಯಶಸ್ಸು –  ಬಿ. ಎನ್. ವಾಸರೆ

ಕಸಾಪ ಆಜೀವ ಸದಸ್ಯರ ಸಭೆ: ವಾರ್ಷಿಕ ಲೆಕ್ಕಪತ್ರ ಮಂಡನೆ ಹಳಿಯಾಳ : ಸಂಘಟನೆ ಎಂಬುದು ಬರಿ ಹೆಸರಿಗಷ್ಟೇ ಇದ್ದರೆ ಸಾಲದು. ಹುದ್ದೆ ಕೂಡಾ ವಿಸಿಟಿಂಗ್ ಕಾರ್ಡ ಶೋಕಿಯಾಗಬಾರದು. ಯಾವುದೇ ಸಂಘಟನೆ ಯಿರಲಿ ಅದು ಸದಾ ತನ್ನ ಉದ್ದೇಶಿತ ಸಮಾಜಮುಖಿ ಚಟುವಟಿಕೆ ಹೊಂದಿರಬೇಕು. ಜೊತೆಗೆ ಕ್ರಿಯಾಶೀಲತೆ ಹಾಗೂ ಪಾರದರ್ಶಕತೆಯಿಂದಿರಬೇಕು. ಅದೇ […]

ಈ ಕ್ಷಣದ ಸುದ್ದಿ

ಸರ್ಕಾರದ ಎಲ್ಲಾ ಇಲಾಖೆಗಳ ನಾಮಫಲಕ ಕಡ್ಡಾಯವಾಗಿ ಕನ್ನಡದಲ್ಲಿ – ಆದೇಶ

ಸರಕಾರದ ಎಲ್ಲಾ ಇಲಾಖೆಗಳ ಕಾರ್ಯಾಲಯದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯ ನಾಮ ಫಲಕವನ್ನೇ ಪ್ರದರ್ಶಿಸಬೇಕೆಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ ಆದೇಶಿಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರುತ್ತದೆ. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗಾಗಿ ‘ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ- 2022 ಹಾಗೂ ಕನ್ನಡ […]

ಈ ಕ್ಷಣದ ಸುದ್ದಿ

ಡಿಪ್ಲೋಮಾ ಮ್ಯಾಕಾನಿಕಲ್ ಕೈಯಲ್ಲಿ ದಾಂಡೇಲಿ ನಗರಸಭೆಯ ಚುಕ್ಕಾಣಿ

ಅಂದು ಇವರು ಬದುಕಿಗಾಗಿ ಹೊರಟಿದ್ದು ಬೆಂಗಳೂರಿಗೆ. ಮಲ್ಟಿ ನ್ಯಾಷನಲ್ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿಯೂ ಕೆಲಸ. ಹೆಚ್ಚಿನ ತರಬೇತಿಗಾಗಿ ಕಂಪನಿಯ ಮೂಲಕವೇ ಜರ್ಮನಿಗೆ ಪ್ರಯಾಣ. ಆದರೆ ಅವರ ಆ ವೃತ್ತಿ ಬದುಕು ರಾಜಕೀಯಕ್ಕೆ ತಿರುವು ಕೊಂಡಿದ್ದು ತನ್ನ ಸ್ವಂತ ಊರು ದಾಂಡೇಲಿಯಲ್ಲಿ. ಸಮಾಜ ಸೇವೆ ಮತ್ತು ರಾಜಕೀಯದ ಮೂಲಕ ಮೂರು ಬಾರಿ […]