ಕರಾವಳಿಯಲ್ಲಿ ನಿಸರ್ಗ ಚಂಡಮಾರುತ: ಮುಂಗಾರು ಮಳೆಯ ಆರಂಭದಲ್ಲೇ ಆವರಿಸಿಕೊಂಡ ಆತಂಕ
ಕಾರವಾರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದರ ಪರಿಣಾಮ ಕರಾವಳಿಯಲ್ಲಿ ನಿಸರ್ಗ ಚಂಡಮಾರುತದ ಭಯ ಆವರಿಸಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸೇರಿದಂತೆ ಕರಾವಳಿ ತಾಲೂಕುಗಳಲ್ಲಿ ಮಂಗಳವಾರ ಗಾಳಿ, ಗುಡುಗು ಸಿಡಿಲಿನ ಮಳೆಯಾಗಿದ್ದು ಜಿಲ್ಲೆಯ ಘಟ್ಟದ ಮೇಲಿನ ತಾಲೂಕಿಗಳಲ್ಲಿಯೂ ಮೋಡ ಕವಿದ ವತಾವರಣ ಹಾಗೂ ಸಣ್ಣ ಮಳೆಯಾಗುತ್ತಿದೆ. ಈ ನಡುವೆ […]