ಈ ಕ್ಷಣದ ಸುದ್ದಿ

ಭಾರಿ ಮಳೆ ನಡುವೆಯೂ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಒಂದು ಕಡೆ ಅರ್ಧ ಕುಸಿದ ಗುಡ್ಡ. ಇನ್ನೊಂದು ಕಡೆ ಮಣ್ಣು ತೆರೆಯುವ ಕಾರ್ಯಾಚರಣೆ. ಮತ್ತೊಂದು ಕಡೆ ಭೋರ್ಗರೆಯುತ್ತಿರುವ ಮಳೆ. ಇಂತಹ ಸಂರ್ಭದಲ್ಲಿಯೇ ಸಿ.ಎಮ್. ಸಿದ್ದರಾಮಯ್ಯ ಶಿರೂರು ಗುಡ್ಡ ಕುಸಿತ ಘಟನಾ ಸ್ಥಳಕ್ಕೆ ರವಿವಾರ ತೆರಳಿ ಪರಿಶೀಲನೆ ನಡೆಸಿದರು. ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF […]

ಈ ಕ್ಷಣದ ಸುದ್ದಿ

ಗುಡ್ಡ ಕುಸಿತದ ವಿಚಾರದಲ್ಲಿ ರಾಜಕೀಯ ಪ್ರೇರಿತ ಮಾತನಾಡೋದು ಸರಿಯಲ್ಲ : ಆರ್. ವಿ. ದೇಶಪಾಂಡೆ

ಅಂಕೋಲಾ: ಅಂಕೋಲಾ ತಾಲೂಕಿನ ಶಿರೂರಿನ ಬಳಿ ನಡೆದ ಗುಡ್ಡ ಕುಸಿತದ ಘಟನಾ ಸ್ಥಳಕ್ಕೆ ರವಿವಾರ ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ , ಶಾಸಕ ಆರ್. ವಿ. ದೇಶಪಾಂಡೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅಧಿಕಾರಿಗಳಿಂದ ಘಟನೆಯ ಮಾಹಿತಿ ಪಡೆದ ಆರ್. ವಿ. ದೇಶಪಾಂಡೆಯವರು ಆಗಿರುವ ವಿದ್ಯಮಾನಗಳನ್ನು ಪರಿವೀಕ್ಷಿಸಿದರು. […]

ಒಡನಾಡಿ ವಿಶೇಷ

ರೈತರೇ… ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಖರೀದಿಸುವಾಗ ಇರಲಿ ಎಚ್ಚರ…

ಮುಂಗಾರು ಜೋರಾಗಿದ್ದು ರೈತರು ಕೃಷಿ ಪರಿಕರಗಳಾದ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳ ಖರೀದಿಸುವಾಗ ಎಚ್ಚರವಹಿಸಬೇಕು ಎಂದು ಕೃಷಿ ತಜ್ಞರು ತಿಳಿಸಿದ್ದಾರೆ. ಬಿತ್ತನೆ ಬೀಜ, ರಸಗೊಬ್ಬರ ಮತ್ತು ಕೀಟನಾಶಕಗಳನ್ನು ಅಧಿಕೃತವಾಗಿ ಪರವಾನಿಗೆ ಪಡೆದ ಮಾರಾಟ ಕೇಂದ್ರಗಳಿಂದಲೇ ಖರೀದಿಸಬೇಕು. ಖರೀದಿಸಿದ ನಂತರ ಮಾರಾಟಗಾರರಿಂದ ಕಡ್ಡಾಯವಾಗಿ ರಸೀದಿ ಕೇಳಿ ಪಡೆಯಬೇಕು. ಬಿತ್ತನೆ ಬೀಜ […]

ಈ ಕ್ಷಣದ ಸುದ್ದಿ

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ನಾಳೆ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ?

ಅಂಕೋಲಾ: ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ, ಶಾಸಕ ಬಿ . ವೈ.ವಿಜಯೇಂದ್ರ ಅವರು ಜುಲೈ 21ರಂದು ಮಧ್ಯಾಹ್ನ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಈ ಬಗ್ಗೆ ಭಾಜಪ ಅಧಿಕೃತ ಮಾಹಿತಿಯನ್ನು ಪ್ರಕಟಿಸಿದ್ದು , ಶಿರೂರು ಗುಡ್ಡ ಕುಸಿತ […]

ಈ ಕ್ಷಣದ ಸುದ್ದಿ

ನಾಳೆ ಉತ್ತರ ಕನ್ನಡದ ಶಿರೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ

ಅಂಕೋಲಾ : ಜುಲೈ 21ರಂದು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿಗೆ ಆಗಮಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೆಲ ದಿನಗಳ ಹಿಂದೆ ಅಂಕೋಲಾದ ಶಿರೂರಿನಲ್ಲಿ ನಡೆದ ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಈ ವಿಷಯವಾಗಿ ಬೆಂಗಳೂರಿನಲ್ಲಿ ಮಾಧ್ಯಮದವರಿಗೆ ಮಾಹಿತಿ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈಗಾಗಲೇ ಭೂಕುಸಿತದ ಬಗ್ಗೆ ಅಗತ್ಯ […]

ಈ ಕ್ಷಣದ ಸುದ್ದಿ

ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿವೆ. ಬಿಟ್ಟು ಬಿಡದೇ ಹಲವು ನದಿ ಜಲಾಶಯಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದಲ್ಲಿ ಮಳೆಯ ಅರ್ಭಟ ಜುಲೈ 24ರವರೆಗೂ ಮಳೆಯಾಗಲಿದೆ. ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ ಜಿಲ್ಲೆಗಳಿಗೆ ಅತ್ಯಧಿಕ ಮಳೆಯಾಗಲಿದೆ […]

ಈ ಕ್ಷಣದ ಸುದ್ದಿ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಹಗರಣಗಳ ಸರಮಾಲೆಯಲ್ಲಿ ಸಿಲುಕಿಕೊಂಡಿದೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಮಾನ್ಯ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರವು ಹಗರಣಗಳ ಸರಮಾಲೆಯಲ್ಲಿ ಸಿಲುಕಿ ಹಾಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಹಗರಣಗಳ ವಿರುದ್ಧ ಬಿಜೆಪಿ ಸದನದ ಹೊರಗೆ ಮತ್ತು ಒಳಗಡೆ ಹೋರಾಟ ಮಾಡುತ್ತಿದೆ. ಪರಿಶಿಷ್ಟ ಜಾತಿ, ಪಂಗಡಗಳಿಗೆ […]

ಈ ಕ್ಷಣದ ಸುದ್ದಿ

1,000 ಗ್ರಾಮ ಲೆಕ್ಕಿಗರು, 750 ಸರ್ವೇಯರ್ ಭರ್ತಿ ಬಗ್ಗೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ

ಬೆಂಗಳೂರು: ಸರ್ವೇ ಇಲಾಖೆಯಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದೆ ಎಂದಿರುವ ಕಂದಾಯ ಸಚಿವ ಕೃಷ್ಣ ಬೈರೇಗೌಡರವರು, ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯ ಬಗ್ಗೆಯೂ ಮಾಹಿತಿ ನೀಡಿದ್ದಾರೆ.  “ರಾಜ್ಯದಲ್ಲಿ 1,000 ಗ್ರಾಮ ಆಡಳಿತಾಧಿಕಾರಿಗಳು ಹಾಗೂ 750 ಸರ್ಕಾರಿ ಸರ್ವೇಯರ್ ಭರ್ತಿ ಪ್ರಕಿಯೆ ನಡೆದಿದೆ. ಇದರ ಜೊತೆಗೆ 100ಕ್ಕೂ […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ವಿಧೇಯಕಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು ತಾತ್ಕಾಲಿಕವಾಗಿ ತಡೆಯಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಮಾಧ್ಯಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಅಲ್ಲದೆ, ಮುಂದಿನ ಸಂಪುಟ ಸಭೆಯಲ್ಲಿ ಈ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು […]

ಈ ಕ್ಷಣದ ಸುದ್ದಿ

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಯಾವ ಹುದ್ದೆಗೆ, ಎಷ್ಟು ಮೀಸಲಾತಿ ಇಲ್ಲಿದೆ ವಿವರ

ಬೆಂಗಳೂರು: ಖಾಸಗಿ ಸಂಸ್ಥೆಗಳಿಗೆ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವ ಮಹತ್ವದ ಮಸೂದೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ಕನ್ನಡಿಗರ ಬಹುದಿನಗಳ ಕನಸು ನನಸಾದ ಕ್ಷಣವಾಗಿದೆ. ಈ ಯೋಜನೆಯ ಸಂಪೂರ್ಣ ವಿವರ ಇಲ್ಲಿದೆ.  ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಉದ್ಯಮ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ […]