
ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ; ಜಾತ್ರೆ, ಉತ್ಸವಕ್ಕಿಲ್ಲ ಸಮ್ಮತಿ…!
ಕೊರೊನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಸರಕಾರ ಅನುಮತಿ ನೀಡಿದೆ. ಆದರೆ ಜಾತ್ರೆ, ಹಾಗೂ ಉತ್ಸವ, ಮೆರವಣಿಗೆಗಳಿಗೆ ಸದ್ಯ ಸಮ್ಮತಿಯಿರುವುದಿಲ್ಲ. ರಾಜ್ಯದಲ್ಲಿ ಜು.19ರಿಂದ ಅನ್ಲಾಕ್ 4.0 ಜಾರಿಯಾಗಿತ್ತು. ನೈಟ್ ಕರ್ಫ್ಯೂವನ್ನು 1 ಗಂಟೆ ಕಡಿತಗೊಳಿಸಲಾಗಿತ್ತು. ಜೊತೆಗೆ ಸಿನಿಮಾ ಥಿಯೇಟರ್ಗಳನ್ನು ತೆರೆಯಲು ಅವಕಾಶ ನೀಡಲಾಗಿತ್ತು.ಇದೀಗ […]