
ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ ಇನ್ನಿಲ್ಲ : ಸಿನಿರಂಗಕ್ಕೆ ಶಾಕ್
ಬೆಂಗಳೂರು: ಸ್ಯಾಂಡಲ್‍ವುಡ್ ನಟ ಚಿರಂಜೀವಿ ಸರ್ಜಾ(39) ಅವರು ಇಂದು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಚಿರಂಜೀವಿ ಸರ್ಜಾ ಅವರಿಗೆ ನಿನ್ನೆ ರಾತ್ರಿಯಿಂದ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮಧ್ಯಾಹ್ನ 3:30ರ ಸುಮಾರಿಗೆ ಅಶೋಕಾ ಪಿಲ್ಲರ್ ಬಳಿ ಇರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ. […]