ರಾಜ್ಯಸಭೆಗೆ ಅಶೋಕ ಗಸ್ತಿ ನಾಮಪತ್ರ ಸಲ್ಲಿಕೆ
ಬೆಂಗಳೂರು: ಜೂನ್ 19 ರಂದು ನಡೆಯಲಿರುವ ರಾಜ್ಯಸಭಾ ದ್ವೈ-ವಾರ್ಷಿಕ ಚುನಾವಣೆಗೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಅಶೋಕ ಗಸ್ತಿ ಅವರು ಇಲ್ಲಿ ಇಂದು ಕರ್ನಾಟಕ ವಿಧಾನ ಸಭಾ ಕಾರ್ಯದರ್ಶಿ ಶ್ರೀಮತಿ ಎಂ ಕೆ ವಿಶಾಲಾಕ್ಷಿ ಅವರಿಗೆ ಸೋಮವಾರ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ, ಭಾರತೀಯ ಜನತಾ […]