
ಒಡನಾಡಿ ವಿಶೇಷ
ವಚನ-ವಿಚಾರ ಶರಣ ಮೆರೆಮಿಂಡಯ್ಯ
ನೀರೊಳಗಣ ಕಿಚ್ಚಿಗೆ ನೀರೆ ತಾಯಿ. ಕಲ್ಲೊಳಗಣ ಕಿಚ್ಚಿಗೆ ಕಲ್ಲೆ ತಾಯಿ. ಮರದೊಳಗಣ ಕಿಚ್ಚಿಗೆ ಮರನೆ ತಾಯಿ. ಅವು ಹೊರಹೊಮ್ಮಿದಾಗ ತಾಯ ತಿಂದು, ತಾವು ತಲೆದೋರುವಂತೆ, ಕುರುಹಿಂದ ಅರಿವನರಿತು ಅರಿವು ಕುರುಹು ನಷ್ಟವ ಮಾಡಿ ನಿಂದಲ್ಲಿಯೆ, ಐಘಟದೂರ ರಾಮೇಶ್ವರಲಿಂಗ, ಅಂಗವ ಅರಿತು ನಿಂದ ನಿಲವು. – ಶರಣ ಮೆರೆಮಿಂಡಯ್ಯ […]